ಗ್ಯಾಂಗ್ರೇಪ್ ಬೆನ್ನಲ್ಲೆ ರೆಸಾರ್ಟ್, ಹೋಂ ಸ್ಟೇ ಮೇಲೆ ಎಸ್ಪಿ ದಾಳಿ
Mar 12 2025, 12:49 AM ISTರೆಸಾರ್ಟ್ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಹಾಗೂ ವಿದೇಶಿಗರ ಬಗ್ಗೆ ಯಾವುದೇ ಮಾಹಿತಿ ನೀಡದ ಆರೋಪ ಹಿನ್ನೆಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ರೆಸಾರ್ಟ್ ಹಾಗೂ ಹೋಂ ಸ್ಟೇಗಳನ್ನು ಇಂಚು ಇಂಚು ಜಾಲಾಡಿದ್ದಾರೆ. ರೆಸಾರ್ಟ್ಗಳಲ್ಲಿ ನಡೆಯಬಹುದಾದ ಅಕ್ರಮ ಚಟುವಟಿಕೆ, ಮಾದಕ ವಸ್ತುಗಳ ಪೂರೈಕೆ, ಸಂಗ್ರಹ ಸೇರಿದಂತೆ ಎಲ್ಲ ವಿಚಾರಗಳನ್ನು ಪರಿಶೀಲಿಸಿದ್ದಾರೆ.