• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿರತೆ ದಾಳಿ: ಹಸು, ಮೇಕೆ ಬಲಿ

May 16 2025, 02:07 AM IST
ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ಹಸುವನ್ನು ಕೊಂದು ತಿಂದು ಬಿಟ್ಟಿರುವುದು.

ಎಫ್‌ಡಿಸಿ ಅನಂತ್ ಮನೆ ಮೇಲೆ ಲೋಕಾ ದಾಳಿ

May 16 2025, 02:05 AM IST
ಹೊಸಕೋಟೆ: ತಾಲೂಕು ಕಚೇರಿಯ ಪ್ರಥಮ ದರ್ಜೆ ಗುಮಾಸ್ತ ಅನಂತ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ರೇಣುಕಾ ಮನೆ ಮೇಲೆ ಲೋಕಾ ದಾಳಿ: ಅಕ್ರಮ ಸಂಪತ್ತು ಪತ್ತೆ

May 16 2025, 01:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ನಗರದ ಸೇಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ನಿವಾಸ ಹಾಗೂ ಸೊಲಾಪುರದ ಕೆ.ಎಚ್.ಬಿ ಪ್ರದೇಶದಲ್ಲಿರುವ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ.

ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!

May 15 2025, 10:39 AM IST

ನಗರದಲ್ಲಿರುವ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ (ಬಿಇಎಲ್‌) ವಿನ್ಯಾಸಗೊಳಿಸಿ ಉತ್ಪಾದಿಸಿರುವ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ವೈಮಾನಿಕ ರಕ್ಷಣಾ ವ್ಯವಸ್ಥೆ ‘ಆಕಾಶತೀರ್’ ಪಾಕಿಸ್ತಾನದ ಡ್ರೋನ್‌ ದಾಳಿಯನ್ನು ಅದ್ಭುತವಾಗಿ ಹಿಮ್ಮೆಟ್ಟಿಸಿ, ಭಾರತದ ನೆಲವನ್ನು ಕಾಪಾಡಿದೆ.

ಸಮೂಹ ಡ್ರೋನ್‌ ದಾಳಿ ತಡೆಗೆ ಭಾರತದ ಹೊಸ ‘ಭಾರ್ಗವಾಸ್ತ್ರ’

May 15 2025, 05:42 AM IST

ಇತ್ತೀಚೆಗೆ ಭಾರತದ ಮೇಲೆ ಪಾಕಿಸ್ತಾನ ನಡೆಸಿದ್ದ ಸಮೂಹ ಡ್ರೋನ್‌ಗಳ ರೀತಿಯ ದಾಳಿಯನ್ನು ಯಶಸ್ವಿಯಾಗಿ ತಡೆಯುವ ಮತ್ತೊಂದು ದೇಶೀಯ ವಾಯುದಾಳಿ ಪತ್ತೆ ಹಾಗೂ ದಾಳಿ ವ್ಯವಸ್ಥೆಯನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ.

ಆಪರೇಷನ್‌ ಸಿಂದೂರ ಬಳಿಕ ಪಾಕ್‌ 15 ಲಕ್ಷ ಸೈಬರ್‌ ದಾಳಿ

May 13 2025, 11:47 PM IST
ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆ ಆರಂಭಿಸಿದ ಬಳಿಕ ಪಾಕಿಸ್ತಾನದ ಹ್ಯಾಕರ್‌ಗಳು, ಭಾರತವನ್ನು ಗುರಿಯಾಗಿಸಿ 15 ಲಕ್ಷಕ್ಕೂ ಹೆಚ್ಚು ಸೈಬರ್ ದಾಳಿ ನಡೆಸಿದ್ದಾರೆ. ಆದರೆ ಇವುಗಳಲ್ಲಿ ಕೇವಲ 150 ದಾಳಿಗಳು ಮಾತ್ರ ಯಶಸ್ವಿಯಾಗಿವೆ ಎಂದು ಮಹಾರಾಷ್ಟ್ರ ರಾಜ್ಯ ಸೈಬರ್‌ ಅಪರಾಧ ವಿಭಾಗ ಮಾಹಿತಿ ನೀಡಿದೆ.

ಭಯೋತ್ಪಾದಕರ ತರಬೇತಿ ಶಿಬಿರದ ದಾಳಿ ಮಾಡಿ

May 13 2025, 01:40 AM IST
ಭಯೋತ್ಪಾದಕ ತರಬೇತಿ ಶಿಬಿರಗಳು ಇವೆಯೋ ಅಲ್ಲಿ ನಮ್ಮ ಸೈನಿಕರು ದಾಳಿ ಮಾಡಿ ಅವರನ್ನು ಕೊಂದು ನಮ್ಮ ಮೇಲಿನ ದಾಳಿಗೆ ಉತ್ತರ ನೀಡಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಕದನ ವಿರಾಮ ಉಲ್ಲಂಘಿಸಿ ಮತ್ತೆ ಪಾಕ್‌ ಡ್ರೋನ್‌ ದಾಳಿ

May 13 2025, 01:23 AM IST
ಕದನವಿರಾಮ ಮುಂದುವರಿಕೆಗೆ ಭಾರತ-ಪಾಕ್ ಸೇನಾಧಿಕಾರಿಗಳ ಸಭೆ ನಿರ್ಧರಿಸಿದ ಹಾಗೂ ಇನ್ನು ಭಾರತದ ತಂಟೆಗೆ ಬಾರದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ ಕೆಲವೇ ನಿಮಿಷದಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.

ಅಣು ದಾಳಿ ಭೀತಿಗೆ ಅಮೆರಿಕದ ಮಧ್ಯ ಪ್ರವೇಶ?

May 12 2025, 12:00 AM IST
ಎರಡು ಪರಮಾಣು ಸಶಕ್ತ ದೇಶಗಳ ನಡುವಿನ ಯುದ್ಧ ವಿಪರೀತಕ್ಕೆ ಹೋಗಿ, ಅದು ಪರಮಾಣು ದಾಳಿಯ ಹಂತದವರೆಗೂ ತಲುಪಬಹುದು ಎಂಬ ಭೀತಿಯೇ ಅಮೆರಿಕವು ಸಂಧಾನ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಕಾರಣವಾಯ್ತು ಎಂಬ ವಿಶ್ಲೇಷಣೆ ಕೇಳಿಬಂದಿದೆ.

ಕಳಲುಘಟ್ಟ ಗ್ರಾಪಂ ಮೇಲೆ ಲೋಕಾಯುಕ್ತ ದಾಳಿ ನಡೆದಿಲ್ಲ

May 11 2025, 11:53 PM IST
ದಾಬಸ್‍ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಕಳಲುಘಟ್ಟ ಗ್ರಾಪಂ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿಲ್ಲ. ಅರ್ಜಿದಾರರು ನೀಡಿದ ಸರ್ಕಾರಿ ಶಾಲಾ ಆಟದ ಮೈದಾನ ವಿಚಾರವಾಗಿ ದಾಖಲಾತಿ ಪರಿಶೀಲನೆ ಹಾಗೂ ಸ್ಥಳ ಮಹಜರಿಗೆಂದು ಲೋಕಾಯುಕ್ತ ಅಧಿಕಾರಿಗಳು ಪಂಚಾಯತಿಗೆ ಭೇಟಿ ನೀಡಿದ್ದರು ಎಂದು ಕಳಲುಘಟ್ಟ ಗ್ರಾಪಂ ಅಧ್ಯಕ್ಷೆ ಸೌಮ್ಯ ಆಂಜನಮೂರ್ತಿ ಸ್ಪಷ್ಟಪಡಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 85
  • next >

More Trending News

Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್‌ ಶಾಕ್‌ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್‌ ಕೇಸ್ ವಾಪಸ್‌ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved