ಆದಾಯಕ್ಕಿಂತ ಹೆಚ್ಚಿನ ಆಸ್ತಿಗಳಿಕೆ ಆರೋಪದ ಮೇರೆಗೆ ಭ್ರಷ್ಟರ ಬೇಟೆಯಾಡಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರು, ಬೆಳಗಾವಿ ಸೇರಿ ಐದು ಜಿಲ್ಲೆಗಳ ಏಳು ಅಧಿಕಾರಿಗಳಿಗೆ ಸೇರಿದ 27 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ₹18.45 ಕೋಟಿ ಮೌಲ್ಯದ ನಗ-ನಾಣ್ಯ ಪತ್ತೆ ಹಚ್ಚಲಾಗಿದೆ.
ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಳಿಯ ಆದಿತ್ಯ ಕಾಂಪ್ಲೆಕ್ಸ್ನಲ್ಲಿರುವ ಕಲರ್ಸ್ ಯುನಿಸೆಕ್ಸ್ ಸೆಲೂನ್ ಇದ್ದು, ಮಧ್ಯಾಹ್ನ 11.51ರ ಸಮಯ 9-10 ಮಂದಿ ಅಪರಿಚಿತರು ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಡಿಸಿಪಿ ಸಿದ್ಧಾರ್ಥ ಗೋಯಲ್ ಮತ್ತು ತಂಡ ನೀಡಿ ಪರಿಶೀಲನೆ ನಡೆಸಿದೆ.