ನಕಲಿ ಇಡಿ ಅಧಿಕಾರಿಗಳ ತಂಡ ದಾಳಿ: 30 ಲಕ್ಷ ರು. ಲೂಟಿ
Jan 05 2025, 01:31 AM ISTಶುಕ್ರವಾರ ರಾತ್ರಿ 8.10ರ ಸುಮಾರಿಗೆ ತಮಿಳುನಾಡು ನೋಂದಣಿಯ ಕಾರಿನಲ್ಲಿ 6 ಜನ ಅಪರಿಚಿತ ವ್ಯಕ್ತಿಗಳು ಸುಲೈಮಾನ್ ಅವರ ಮನೆಗೆ ಆಗಮಿಸಿ, ತಮ್ಮನ್ನು ಇ.ಡಿ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.