ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನಸಮೂಹದ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಪಿಕಪ್ ಟ್ರಕ್ ಹರಿಸಿದ ಆಘಾತಕಾರಿ ಘಟನೆ ಅಮೆರಿಕದ ನ್ಯೂ ಓರ್ಲೀನ್ಸ್ನಲ್ಲಿ ಮಂಗಳವಾರ ನಡೆದಿದೆ. ಘಟನೆಯಲ್ಲಿ 10 ಜನರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.