ಅಕ್ರಮ ಅಕ್ಕಿ ಸಂಗ್ರಹಣಾ ಮಳಿಗೆಗಳ ಮೇಲೆ ದಾಳಿ: 17 ಕ್ವಿಂಟಲ್ ಅಕ್ಕಿ ವಶ
May 07 2025, 12:45 AM ISTರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್. ಕೃಷ್ಣ ನೇತೃತ್ವದ ತಂಡ ಮಂಗಳವಾರ ಪಟ್ಟಣಕ್ಕೆ ಭೇಟಿ ನೀಡಿ ಖಚಿತ ಮಾಹಿತಿ ಮೇರೆಗೆ ಪಟ್ಟಣದ ಅಕ್ಕಿ ಓಣಿಯಲ್ಲಿರುವ ರಾಜು ಶೆಟ್ಟಿ ಎಂಬುವವರು ಅನ್ನಭಾಗ್ಯ ಅಕ್ಕಿ ದಾಸ್ತಾನು ಮಾಡಿದ ಅಂಗಡಿ ಮೇಲೆ ದಿಢೀರನೆ ದಾಳಿ ನಡೆಸಿತು. ಮೊದಲೇ ಮಾಹಿತಿ ತಿಳಿದು ಅಂಗಡಿ ಮಾಲೀಕ ಬಾಗಿಲಿಗೆ ಬೀಗ ಜಡಿದು ಹೋಗಿದ್ದರು.