ಕುಂಭಮೇಳದ ರೈಲುಗಳ ಮೇಲೆ ಹಲವು ಕಡೆ ದಾಳಿ, ಗಾಜು ಒಡೆದು ಪುಂಡಾಟ
Feb 12 2025, 12:34 AM ISTಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮಾಘಿ ಪುಣ್ಯ ಸ್ನಾನ ನಿಮಿತ್ತ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಬಿಹಾರದಲ್ಲಿ ಕುಂಭಮೇಳಕ್ಕೆ ತೆರಳುವ ರೈಲಿನಲ್ಲಿ ಸ್ಥಳವಕಾಶ ಸಿಗದೇ ರೈಲಿನ ಎಸಿ ಕೋಚ್ ಗಾಜುಗಳನ್ನು ಪ್ರಯಾ ಪುಡಿ ಪುಡಿ ಮಾಡಿದ್ದು, ಕೆಲವರು ಗಾಯಗೊಂಡಿರುವ ಘಟನೆ ನಡೆದಿದೆ.