ಕೋಟ್ಯಂತರ ರು. ಲೂಟಿ ಹೊಡೆದಿರುವ ಆರೋಪ : ಬಿಬಿಎಂಪಿ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ
Jan 08 2025, 01:31 AM ISTಕೊಳವೆ ಬಾವಿ ಕೊರೆಸುವ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಹೆಸರಲ್ಲಿ ಕೋಟ್ಯಂತರ ರು. ಲೂಟಿ ಹೊಡೆದಿರುವ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.