ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ: ರಕ್ಷಣೆಗಾಗಿ ವಿಎಚ್ಪಿ ಆಗ್ರಹ
Aug 13 2024, 12:46 AM ISTನೆರೆಯ ಬಾಂಗ್ಲಾದೇಶದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ. ಪ್ರಸ್ತುತ ಬಾಂಗ್ಲಾದೇಶ ತೀವ್ರ ಹಿಂಸಾಚಾರದಿಂದ ನರಳುತ್ತಿದೆ. ಇದರಲ್ಲಿ ಹಿಂದೂ ಧಾರ್ಮಿಕ ಸ್ಥಳಗಳು, ಹಿಂದೂ ವ್ಯಾಪಾರ ಸಂಸ್ಥೆಗಳು, ಹಿಂದುಗಳ ಮನೆಗಳನ್ನು ಗುರಿ ಮಾಡಲಾಗುತ್ತಿದೆ. ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಮುಂದಾಗುವಂತೆ ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಆಗ್ರಹಿಸಿದ್ದಾರೆ.