• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ ದೂರು; ಲೋಕಾಯುಕ್ತ ಪೊಲೀಸರ ದಾಳಿ

Feb 16 2025, 01:45 AM IST
ಯಾರೊಬ್ಬರೂ ಸಹ ಸರಿಯಾದ ಮಾಹಿತಿ ನೀಡುತ್ತಿಲ್ಲ. ಅಗತ್ಯ ದಾಖಲೆಗಳನ್ನು ಒದಗಿಸಿದರೂ ಸಹ ಯಾವುದೇ ಕೆಲಸಗಳನ್ನು ಸುಲಲಿತವಾಗಿ ಮಾಡಿಕೊಡುತ್ತಿಲ್ಲ. ಬದಲಿಗೆ ಸಾರ್ವಜನಿಕರನ್ನು ಕಚೇರಿಗೆ ಮೇಲಿಂದ ಮೇಲೆ ಅಲೆಸುತ್ತಾರೆ ಎಂದು ದೂರಿದರು. ಈ ವೇಳೆ ಲೋಕಾಯಕ್ತ ಅಧಿಕಾರಿಗಳು ಲಿಖಿತ ರೂಪದಲ್ಲಿ ದೂರು ನೀಡಿ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತಷ್ಟು ತೆರಿಗೆ ದಾಳಿ ಎಚ್ಚರಿಕೆ : ಸುಂಕದ ಮೇಲೆ ಹೆಚ್ಚಳ

Feb 14 2025, 12:35 AM IST
ಈಗಾಗಲೇ ಚೀನಾ, ಕೆನಡಾ, ಮೆಕ್ಸಿಕೋ ವಿರುದ್ಧ ತೆರಿಗೆ ಸಮರ ಸಾರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಗುರುವಾರ ಇನ್ನಷ್ಟು ತೆರಿಗೆ ದಾಳಿಯ ಘೋಷಣೆ ಮಾಡಿದ್ದಾರೆ.

ಕಾರ್ಮಿಕ ಮಹಿಳೆ ಮೇಲೆ ಕಾಡು ಹಂದಿ ದಾಳಿ

Feb 13 2025, 12:48 AM IST
ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯೋರ್ವರ ಮೇಲೆ ಕಾಡು ಹಂದಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡ್ರೋನ್‌ ದಾಳಿ ಮಾಡುವೆ : ಇ-ಮೇಲಲ್ಲಿ ಬೆದರಿಕೆ

Feb 12 2025, 01:32 AM IST
ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯುತ್ತಿರುವ ಹೊತ್ತಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಡ್ರೋನ್‌ ದಾಳಿ ಬೆದರಿಕೆ ಇ-ಮೇಲ್‌ ಸಂದೇಶ ಬಂದಿದೆ.

ಕುಂಭಮೇಳದ ರೈಲುಗಳ ಮೇಲೆ ಹಲವು ಕಡೆ ದಾಳಿ, ಗಾಜು ಒಡೆದು ಪುಂಡಾಟ

Feb 12 2025, 12:34 AM IST
ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಮಾಘಿ ಪುಣ್ಯ ಸ್ನಾನ ನಿಮಿತ್ತ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಬಿಹಾರದಲ್ಲಿ ಕುಂಭಮೇಳಕ್ಕೆ ತೆರಳುವ ರೈಲಿನಲ್ಲಿ ಸ್ಥಳವಕಾಶ ಸಿಗದೇ ರೈಲಿನ ಎಸಿ ಕೋಚ್‌ ಗಾಜುಗಳನ್ನು ಪ್ರಯಾ ಪುಡಿ ಪುಡಿ ಮಾಡಿದ್ದು, ಕೆಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಅಕ್ರಮ ಕಸಾಯಿಖಾನೆ ಮೇಲೆ ದಾಳಿ, 8 ಗೋವುಗಳ ರಕ್ಷಣೆ

Feb 11 2025, 12:46 AM IST
ರಟ್ಟೀಹಳ್ಳಿತಾಲೂಕಿನ ಮಾಸೂರ ಗ್ರಾಮದ ಹೊರವಲಯದ ನದಿ ಪಕ್ಕದಲ್ಲೇ ಹಲವು ತಿಂಗಳಿಂದ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಅಡ್ಡೆ ಮೇಲೆ ಗ್ರಾಮಸ್ಥರು ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ದಾಳಿ ಮಾಡಿ ಗೋವುಗಳ ರಕ್ಷಣೆ ಮಾಡಿದ ಘಟನೆ ಭಾನುವಾರ ನಡೆದಿದೆ.

ಕಾಡಾನೆ ದಾಳಿ : ವ್ಯಕ್ತಿ ಪಾರು

Feb 09 2025, 01:32 AM IST
ಕಾಡಾನೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ವ್ಯಕ್ತಿಯೊಬ್ಬರು ಪಾರಾದ ಘಟನೆ ಅರಿಸಿಣ ಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಅಕ್ರಮ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ

Feb 09 2025, 01:16 AM IST
ಕೋಳಿ ಫಾರಂನಲ್ಲಿ ಬೆಂಗಳೂರಿನ ನಂದೀನಿ ಲೇಔಟ್‌ನ ಲಕ್ಷ್ಮೀ ಭಾರತ್ ಗ್ಯಾಸ್ ಏಜೆನ್ಸಿ ಅವರ ಬಿಲ್‌ಗಳು ಗೂಡ್ಸ್ ಗಾಡಿ ದೊರೆತಿವೆ. ಇದರ ಜೊತೆಗೆ ಇಂಡಿಯನ್ ಕಮರ್ಷಿಯಲ್ ಸಿಲಿಂಡರ್‌ಗಳು, ಅಗ್ನಿ ಗ್ಯಾಸ್ ಸಿಲಿಂಡರ್‌ಗಳು ದೊರೆತಿವೆ. ಅಕ್ರಮವಾಗಿ ಸಿಲಿಂಡರ್ ಫಿಲ್ ಮಾಡುತ್ತಿದ್ದ ಬೆಂಗಳೂರು ಮೂಲದ ಶ್ರೀನಿವಾಸ್ ಮಗನಾದ ರಘು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಉಳಿದ ಇಬ್ಬರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಕಾವೇರಿ 2.0 ತಂತ್ರಾಂಶ ಮೇಲೆ ಸೈಬರ್‌ ದಾಳಿ : ಎಫ್‌ಐಆರ್ ದಾಖಲಿಸಿ ತನಿಖೆ

Feb 08 2025, 10:02 AM IST

ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಸಂಬಂಧ ಅಭಿವೃದ್ಧಿಪಡಿಸಿರುವ ಕಾವೇರಿ 2.0 ತಂತ್ರಾಂಶದ ಮೇಲೆ ದುಷ್ಕರ್ಮಿಗಳು ಡಿಡಿಒಎಸ್ (ಡಿಸ್ಟ್ರಿಬ್ಯೂಟೆಡ್ ಡಿನೈಯಲ್ ಆಫ್ ಸರ್ವಿಸ್) ಸೈಬರ್ ದಾಳಿ ನಡೆಸಿರುವ ಆರೋಪದಡಿ ಕೇಂದ್ರ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಕಸಾಯಿಖಾನೆಗೆ ಮೇಯರ್‌ ದಾಳಿ, ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

Feb 08 2025, 12:30 AM IST
ಕುದ್ರೋಳಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಕಸಾಯಿಖಾನೆಯನ್ನು ಸ್ಥಗಿತಗೊಳಿಸಲಾಗಿದ್ದರೂ ಪಕ್ಕದ ಖಾಸಗಿ ಜಾಗದಲ್ಲಿ ಅನಧಿಕೃತವಾಗಿ ಕಸಾಯಿಖಾನೆ ಕಾರ್ಯಾಚರಿಸುತ್ತಿದ್ದುದು ಶುಕ್ರವಾರ ಪತ್ತೆಯಾಗಿದೆ. ಈ ಬಗ್ಗೆ ದೂರಿನ ಮೇರೆಗೆ ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ ವಧೆಗಾಗಿ ಕಟ್ಟಿಹಾಕಿದ್ದ ಆಡು, ಕುರಿಗಳು ಪತ್ತೆಯಾಗಿದೆ. ಅಲ್ಲದೆ ಅಲ್ಲಲ್ಲಿ ದನ, ಆಡು, ಕುರಿಗಳ ತಲೆಗಳ ರಾಶಿ, ತ್ಯಾಜ್ಯ ರಾಶಿ ಇದ್ದುದು ಕಂಡುಬಂದಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 90
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved