ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಂಗಳೂರು ಪಾಲಿಕೆ ಆಯುಕ್ತರ ಕಚೇರಿ, ಮನೆಗೆ ಲೋಕಾಯುಕ್ತ ದಾಳಿ 2.77 ಕೋಟಿ ರು. ಪತ್ತೆ
Jul 20 2024, 12:51 AM IST
ಪಾಲಿಕೆ ಆಯುಕ್ತ ಆನಂದ ಅವರು ಈ ಹಿಂದೆ ಬೇರೆ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೂ ಅಕ್ರಮ ಸಂಪತ್ತಿನ ಬಗ್ಗೆ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು.
ಕಾಡಾನೆ ದಾಳಿ: ಮುಸುಕಿನ ಜೋಳ, ತೆಂಗಿನ ಮರಕ್ಕೆ ಹಾನಿ
Jul 20 2024, 12:51 AM IST
ಕಾಡಾನೆಗಳ ದಾಳಿಯಿಂದ ಮುಸುಕಿನ ಜೋಳ, ತೆಂಗಿನ ಮರ, ಕೃಷಿ ಪರಿಕರಗಳು ನಾಶವಾದ ಘಟನೆ ತಾಲೂಕಿನ ಚಿಕ್ಕ ಹುಣಸೆಪಾಳ್ಯದ ರೈತ ಬಸವರಾಜು ಜಮೀನಿನಲ್ಲಿ ನಡೆದಿದೆ.
ಕೋತಿ ದಾಳಿ: ಶಿಕ್ಷಕನ ಆರೋಗ್ಯ ವಿಚಾರಿಸಿದ ಅಧಿಕಾರಿಗಳು
Jul 20 2024, 12:50 AM IST
ಕೋತಿ ದಾಳಿಯಿಂದ ಅಸ್ವಸ್ಥರಾಗಿದ್ದ ಕನಕಗಿರಿಯ ಶಿಕ್ಷಕ ದೇವೇಂದ್ರಗೌಡರ ನಿವಾಸಕ್ಕೆ ಪಪಂ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಶುಕ್ರವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಅರಣ್ಯ ಇಲಾಖೆಯವರ ಸಹಾಯ ಪಡೆದು ಹುಚ್ಚು ಮಂಗವನ್ನು ಸೆರೆ ಹಿಡಿಯಲಾಗುವುದು ಎಂದು ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ತಿಳಿಸಿದ್ದಾರೆ.
ಭ್ರಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಬಿಸಿ : ದಾಳಿ ವೇಳೆ ಪಕ್ಕದ ಮನೆಗೆ ಚಿನ್ನ ಎಸೆದರು!
Jul 20 2024, 12:46 AM IST
ಭ್ರಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳ್ಳಗೆ ಬಿಸಿ ಮುಟ್ಟಿಸಿದ್ದು, ಬೆಂಗಳೂರಿನಲ್ಲಿ ಪಕ್ಕದ ಮನೆಗೆ ಚಿನ್ನಾಭರಣ ಎಸೆದ ಬ್ಯಾಗ್ ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಡಿರುದ್ಯಾವರ: ಕೃಷಿ ತೋಟಗಳಿಗೆ ಒಂಟಿ ಸಲಗ ದಾಳಿ
Jul 18 2024, 01:34 AM IST
ಕಳೆದ ಹತ್ತು ದಿನಗಳಿಂದ ಕಾಡಾನೆ ಕಡಿರುದ್ಯಾವರ ಗ್ರಾಮದಲ್ಲಿ ಬೀಡು ಬಿಟ್ಟಿದ್ದು ಇಲ್ಲಿನ ರಾಮಂದೊಟ್ಟು, ಪಣಿಕಲ್ಲು, ಹಿತ್ತಿಲ ಕೋಡಿ, ಕೋಡಿ, ಎರುಬಳ್ಳಿ, ಕಾನರ್ಪ ಮುಂತಾದ ಪ್ರದೇಶಗಳ ಮನೆಗಳ ಅಂಗಳದ ತನಕವು ಬಂದಿತ್ತು.
ನಾಲ್ಕು ವರ್ಷದ ಮಗುವಿನ ಮೇಲೆ ಕರಡಿ ದಾಳಿ, ತೀವ್ರ ಗಾಯ
Jul 17 2024, 12:57 AM IST
ತಾಲೂಕಿನ ಇಂದರಗಿ ಗ್ರಾಮದಲ್ಲಿ ಬಾಲಕನೊಬ್ಬನ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ಮಗು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.
ನಾಯಿ ದಾಳಿ ಪ್ರಕರಣ: ಚಿಕಿತ್ಸೆ ವೆಚ್ಚ ಪಾಲಿಕೆ ಭರಿಸಲಿ
Jul 17 2024, 12:48 AM IST
ಬೀದಿ ನಾಯಿಯ ದಾಳಿಗೆ ತುತ್ತಾಗಿರುವ ಬಾಲಕನ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ
ಗುಂಡಿನ ದಾಳಿ ವೇಳೆ ಸತ್ತೇ ಹೋದೆ ಅಂತ ಭಾವಿಸಿದ್ದೆ: ಟ್ರಂಪ್
Jul 16 2024, 12:35 AM IST
ಗುಂಡಿನ ದಾಳಿ ಬಳಿಕ ನಾನು ಸತ್ತು ಹೋದೆ ಎಂದೇ ಭಾವಿಸಿದ್ದೆ. ಆದರೆ ದೇವರ ದಯೆಯಿಂದ ಬದುಕುಳಿದಿದ್ದೇನೆ ಎಂದು ಯುವಕನೊಬ್ಬನ ಗುಂಡಿನ ದಾಳಿಯ ಹೊರತಾಗಿಯೂ ಭಾನುವಾರ ಪ್ರಾಣ ಉಳಿಸಿಕೊಂಡ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಟ್ರಂಪ್ ಮೇಲೆ ದಾಳಿ: ಮೋದಿ, ಖರ್ಗೆ, ರಾಹುಲ್ ಸೇರಿ ಹಲವರ ಖಂಡನೆ
Jul 15 2024, 01:48 AM IST
ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ಚುನಾವಣಾ ಪ್ರಚಾರದ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನ ಪ್ರಧಾನಿ ಮೋದಿ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಖಂಡಿಸಿದ್ದಾರೆ.
ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
Jul 12 2024, 01:37 AM IST
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಾಡಿರುವ ಆರೋಪದ ಮೇರೆಗೆ ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ, ಮಹತ್ವದ ದಾಖಲೆ ಪತ್ರ ಪರಿಶೀಲಿಸಿದರು.
< previous
1
...
34
35
36
37
38
39
40
41
42
...
69
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು