ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ: ನಿವೃತ್ತ ಇಇ ಮನೆ ಮೇಲೆ ಲೋಕಾ ದಾಳಿ
Jul 12 2024, 01:32 AM ISTಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ನಿವೃತ್ತ ಇಇ ಎಸ್.ಶಿವರಾಜು ಅವರಿಗೆ ಸೇರಿದ ನಾಗಮಂಗಲ ತಾಲೂಕಿನ ಇಜ್ಜಲಘಟ್ಟ ಗ್ರಾಮದ ಮನೆ, ತೋಟದ ಮನೆ, ಸಹೋದರನ ಮನೆ ಮತ್ತು ಕ್ರಷರ್ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.