ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹನೂರು ತೋಟದ ಮನೆಯಲ್ಲಿ ಚಿರತೆ ದಾಳಿ: ಎರಡು ನಾಯಿ ಸಾವು
Jul 09 2024, 12:59 AM IST
ತೋಟದ ಮನೆಯಲ್ಲಿದ್ದ ಎರಡು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿ ಎರಡನ್ನೂ ಕೊಂದು ಒಂದನ್ನು ಅಲ್ಲೇ ಬಿಟ್ಟು ಮತ್ತೊಂದನ್ನು ಹೊತ್ತೊಯ್ದಿರುವ ಘಟನೆ ಹನೂರಿನ ಎಲ್ಲೆಮಾಳ ಗ್ರಾಮದಲ್ಲಿ ರಾತ್ರಿ ನಡೆದಿದೆ.
ಕಾಶ್ಮೀರ; ಉಗ್ರ ದಾಳಿ ಐವರು ಯೋಧರ ಸಾವು
Jul 09 2024, 12:47 AM IST
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನದ ಮೇಲೆ ಸೋಮವಾರ ಉಗ್ರರು ನಡೆಸಿದ ಗ್ರೆನೇಡ್ ಹಾಗೂ ಗುಂಡಿನ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.
ಹೋಟೆಲ್, ಕೆಫೆಗಳ ಮೇಲೆ ದಾಳಿ
Jul 08 2024, 12:40 AM IST
ರಾಮನಗರ: ಕೃತಕ ಬಣ್ಣ ಹಾಗೂ ಗುಣಮಟ್ಟವಲ್ಲದ ಪದಾರ್ಥ ಮಾರಾಟ ದೂರಿನ ಹಿನ್ನೆಲೆಯಲ್ಲಿ ಹೋಟೆಲ್, ಕೆಫೆ, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ಮಾಡಿ ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿದರು.
ಮೂವರ ಮೇಲೆ ಚಿರತೆ ದಾಳಿ : ಗ್ರಾಮಸ್ಥರಿಂದಲೇ ಹತ್ಯೆ
Jul 08 2024, 12:30 AM IST
ತಾಲೂಕಿನ ಕಮದಾಳ ಗ್ರಾಮದಲ್ಲಿ 3 ಜನರ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಗುಡ್ಡ
ಚಿತೆಗೆ ಬೆಂಕಿ ಇಟ್ಟ ವೇಳೆ ಹೆಜ್ಜೇನು ದಾಳಿ
Jul 07 2024, 01:17 AM IST
ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಜೇನು ಕಚ್ಚಿಸಿಕೊಂಡ ಗಾಯಾಳುವನ್ನು ಡಿಎಚ್ಒ ಡಾ.ಚಿದಂಬರ ಪರಿಶೀಲಿಸಿದರು.
ನಾಳೆಗೆ...............ರಾಮನಗರದಲ್ಲಿ ಹೋಟೆಲ್, ಕೆಫೆಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ, ಪರಿಶೀಲನೆ
Jul 07 2024, 01:17 AM IST
ಕೃತಕಬಣ್ಣ ಹಾಗೂ ಗುಣಮಟ್ಟವಲ್ಲದ ಪದಾರ್ಥ ಮಾರಾಟ ದೂರಿನ ಹಿನ್ನೆಲೆಯಲ್ಲಿ ರಾಮನಗರದ ಹೋಟೆಲ್, ಬೇಕರಿಗಳ ಮೇಲೆ ಶನಿವಾರ ದಾಳಿ ನಡೆಸಿರುವ ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿದರು.
ಕಾಡಾನೆಗಳ ದಾಳಿ ಬಗ್ಗೆ ಸಮಗ್ರ ಅಧ್ಯಯನ ಅಗತ್ಯ: ಈಶ್ವರ್ ಖಂಡ್ರೆ
Jul 07 2024, 01:15 AM IST
ಮೈಸೂರು ದಸರಾ ಪ್ರಧಾನ ಆಕರ್ಷಣೆಯೇ ಜಂಬೂ ಸವಾರಿ. ಎಂಟು ಬಾರಿ ಅಂಬಾರಿ ಹೊತ್ತ ಅರ್ಜುನ ಈ ನಾಡಿನ ಹೆಮ್ಮೆ. ಅರ್ಜುನ ಆನೆ ಹಲವು ಯಶಸ್ವಿ ಕಾಡಾನೆ ಸೆರೆ ಕಾರ್ಯಾಚರಣೆ, ಹುಲಿ ಕಾರ್ಯಾಚರಣೆ ಮತ್ತು ಚಿರತೆ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದ. ಆದರೆ ಡಿ.೪ ರಂದು ದುರಾದೃಷ್ಟವಶಾತ್ ಕಾಡನೆಯೊಂದಿಗೆ ಕಾದಾಡಿ ಹುತಾತ್ಮನಾದ.
ಅಂಗಡಿಗಳ ಮೇಲೆ ದಾಳಿ ನಡೆಸಿ ತಂಬಾಕು ಉತ್ಪನ್ನ ವಶ: 23 ಪ್ರಕರಣ ದಾಖಲು
Jul 06 2024, 12:51 AM IST
ನರಸಿಂಹರಾಜಪುರಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನ ವಶಪಡಿಸಿಕೊಂಡು 23 ಪ್ರಕರಣ ದಾಖಲಿಸಿ 3100 ರು. ದಂಡ ವಿಧಿಸಲಾಯಿತು.
ಚೆಯ್ಯಂಡಾಣೆ, ನರಿಯಂದಡ: ಕಾಡಾನೆ ದಾಳಿ ವಿಪರೀತ
Jul 06 2024, 12:50 AM IST
ಚೆಯ್ಯಂಡಾಣೆ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಉಪಟಳಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇಲ್ಲಿ ಆಗಾಗ್ಗೆ ಕಾಡಾನೆಗಳು ದಾಂದಲೆ ನಡೆಸಿ ಫಸಲನ್ನು ತುಳಿದು ತಿಂದು ನಷ್ಟ ಉಂಟು ಮಾಡುತ್ತಿವೆ. ನಿರಂತರ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಗ್ರಾಮಸ್ಥರು 10ರಂದು ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ.
ಕಾಡಾನೆ ದಾಳಿ: ಸಮಯ ಪ್ರಜ್ಞೆಯಿಂದ ವ್ಯಕ್ತಿ ಪಾರು
Jul 06 2024, 12:49 AM IST
ಮನೆಯ ಮುಂದೆ ವಾಯು ವಿಹಾರ ಮಾಡುತ್ತಿದ್ದ ಕಾಫಿ ಬೆಳೆಗಾರರ ಮೇಲೆ ಒಂಟಿಸಲಗ ದಾಳಿ ನಡೆಸಿದ್ದು, ಸಮಯಪ್ರಜ್ಞೆಯಿಂದ ಅವರು ಓಡಿ ಪಾರಾದ ಘಟನೆ ಶುಕ್ರವಾರ ಬೆಳಗ್ಗೆ ಕೊಡಗರಹಳ್ಳಿಯಲ್ಲಿ ನಡೆದಿದೆ.ಕೊಡಗರಹಳ್ಳಿ ಲಕ್ಷ್ಮಿ ತೋಟದ ಮಾಲೀಕ ಬಿ.ಡಿ.ಸುಭಾಷ್ ಕಾಡಾನೆ ದಾಳಿಯಿಂದ ಪಾರಾದವರು.
< previous
1
...
36
37
38
39
40
41
42
43
44
...
69
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು