ಕಾಶ್ಮಿರದಲ್ಲಿ ಗುಂಡಿನ ದಾಳಿ: ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ: ಜಿನ್ನಾಗರ ಜಗನ್ನಾಥ್
Apr 24 2025, 11:47 PM ISTಶ್ರೀನಗರದ ಪಹಲ್ಗಾಮದಲ್ಲಿ ನಡೆದ ಭಯೋತ್ಪಾದನೆ ಘಟನೆಯಲ್ಲಿ ೨೭ ಪ್ರವಾಸಿಗರು ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾಗಿರುವುದು ಹೀನಾಯ ಕೃತ್ಯ, ಇದಕ್ಕೆ ಕೇಂದ್ರ ಬಿಜೆಪಿ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ, ಬಿಜೆಪಿ ಸರ್ಕಾರವೇ ಹೊಣೆ ಹೊರಬೇಕೆಂದು ಕೆಪಿಸಿಸಿ ಪರಿಶಿಷ್ಠ ಜಾತಿ ವಿಭಾಗದ ರಾಜ್ಯ ಸಂಚಾಲಕ ಜಿನ್ನಾಗರ ಜಗನ್ನಾಥ್ ತಿಳಿಸಿದರು.