ಹೊಲದಲ್ಲಿ ಕರಡಿ ದಾಳಿ ರೈತ ಯುವ ಗಂಭೀರ ಗಾಯ
Apr 07 2024, 01:53 AM ISTತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯಿತಿ ಸೇರಿದ ಬೇವಿನಹಳ್ಳಿ ಗ್ರಾಮದ ರೈತ ನಯಾಜ್ ಅಹ್ಮದ್ ತಮ್ಮ ತೋಟಕ್ಕೆ ನೀರು ಬಿಡಲು ಹೋದಾಗ ಗುಡ್ಡದ ಭಾಗದಿಂದ ಬಂದ ಕರಡಿ ದಾಳಿ ಮಾಡಿ ತಲೆ, ಬೆನ್ನಿಗೆ, ಬಲಗಾಲಿನ ತೋಡೆ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.