‘ಕೈ’ ಶಾಸಕ ಭರತ್ರೆಡ್ಡಿ ಮನೆ ಮೇಲೆ ಇಡಿ ದಾಳಿ
Feb 11 2024, 01:46 AM ISTನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರು ಮತ್ತು ಅವರ ಸಂಬಂಧಿಕರು, ಆಪ್ತರ ಮನೆ ಕಚೇರಿ ಸೇರಿ ಒಟ್ಟು 13ಕ್ಕೂ ಹೆಚ್ಚು ಕಡೆ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಶನಿವಾರ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.