ಬಹುಕೋಟಿ ಅವ್ಯವಹಾರ ಆರೋಪದಡಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಎರಡು ಕಚೇರಿಗೆ ಇ.ಡಿ ದಾಳಿ
Aug 10 2024, 01:42 AM ISTಬಹುಕೋಟಿ ಅವ್ಯವಹಾರ ಆರೋಪದಡಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಬೆಂಗಳೂರು ಮತ್ತು ಧಾರವಾಡದಲ್ಲಿನ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.