• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಟುಕೊಡಿಗೆ ಆನೆ ದಾಳಿ: ರೈತರ ಜಮೀನಿಗೆ ಹಾನಿ

Aug 03 2024, 12:31 AM IST
ಬಾಳೆಹೊನ್ನೂರು: ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ವಾಟುಕೊಡಿಗೆ ಗ್ರಾಮದಲ್ಲಿ ಗುರುವಾರ ಕಾಡಾನೆಯೊಂದು ಹಲವು ರೈತರ ಜಮೀನುಗಳಿಗೆ ನುಗ್ಗಿದ್ದು ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಿದೆ.

ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ದಾಳಿ: 3 ಕೆಜಿ ಗಾಂಜಾ ವಶ

Jul 31 2024, 01:08 AM IST
Raid near city government bus stand: 3 kg ganja seized

ಕರಡಿ ದಾಳಿ: ರೈತನಿಗೆ ಗಾಯ

Jul 30 2024, 01:35 AM IST
ಖಾನಾಪುರ ತಾಲೂಕಿನ ದೇವರಾಯಿ ಗ್ರಾಮದ ಬಳಿ ಸೋಮವಾರ ಸಂಜೆ ದನ ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಕರಡಿ ದಾಳಿಗೆ ವೃದ್ಧ ರೈತನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಜೂರು ಗ್ರಾಮದಲ್ಲಿ ಕಾಡಾನೆ ದಾಳಿ, ನಷ್ಟ

Jul 29 2024, 12:47 AM IST
ಕಾಜೂರು ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ನಷ್ಟ ಸಂಭವಿಸಿದೆ. ಯಾವಾಗ ಎಲ್ಲಿ ಆನೆಗಳು ಬಂದು ದಾಳಿ ನಡೆಸುತ್ತವೆ ಎಂಬುದು ತಿಳಿಯುವುದಿಲ್ಲ.

ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ವಿದೇಶಿ ಆರೋಪಿಯ ಮೇಲೆ ಸಿಸಿಬಿ ದಾಳಿ : ₹6 ಕೋಟಿ ಡ್ರಗ್ಸ್‌ ಜಪ್ತಿ

Jul 27 2024, 01:53 AM IST
ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ವಿದೇಶಿ ಆರೋಪಿಯ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ 6 ಕೋಟಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆ ಬಾಕಿ ಇರುವ ಹೊತ್ತಲ್ಲಿ ಫ್ರಾನ್ಸಲ್ಲಿ ರೈಲುಗಳ ಮೇಲೆ ಬೆಂಕಿ ದಾಳಿ

Jul 27 2024, 12:51 AM IST

 ಪ್ಯಾರಿಸ್‌ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವ ಹೊತ್ತಲ್ಲಿ ಶುಕ್ರವಾರ ಫ್ರಾನ್ಸ್‌ನ ರೈಲು ಜಾಲಗಳ ಮೇಲೆ ವಿಧ್ವಂಸಕ ದಾಳಿಯಾಗಿದೆ. ಹಲವು ರೈಲುಗಳಿಗೆ ಬೆಂಕಿ ಹಚ್ಚಲಾಗಿದ್ದು, ಇದರಿಂದ ಸಂಚಾರ ಸ್ತಬ್ಧವಾಗಿದೆ ಹಾಗೂ 8 ಲಕ್ಷ ಪ್ರಯಾಣಿಕರಿಗೆ ತೊಂದರೆಯಾಗಿದೆ.

ತಂಬಾಕು ನಿಯಂತ್ರಣಾ ಕೋಶದಿಂದ ಅಂಗಡಿಗಳ ಮೇಲೆ ದಾಳಿ: ವಶ

Jul 27 2024, 12:47 AM IST
ಬೀರೂರು, ಜಿಲ್ಲಾ ಮತ್ತು ತಾಲೂಕು ತಂಬಾಕು ನಿಯಂತ್ರಣ ಕೋಶ ತನಿಖಾ ದಳದ ಅಧಿಕಾರಿಗಳ ತಂಡ ಅಕ್ರಮವಾಗಿ ತಂಬಾಕು ಮಾರಾಟ ಮಾಡುತ್ತಿದ್ದ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿ ಮಾಲೀಕರಿಗೆ ಬಿಸಿ ಮುಟ್ಟಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆಯಿತು.

ಮಂಗಳೂರು ಕೇಂದ್ರ ಕಾರಾಗೃಹಕ್ಕೆ ಪೊಲೀಸ್‌ ದಾಳಿ: ಸೊತ್ತುಗಳ ವಶ

Jul 26 2024, 01:31 AM IST
ಜೈಲಿನ ಎಲ್ಲ ಬ್ಲಾಕ್‌ಗಳನ್ನು ಏಕಕಾಲದಲ್ಲಿ ಶೋಧಿಸಲು ಹಲವು ತಂಡಗಳನ್ನು ರಚಿಸಲಾಗಿತ್ತು. ಕೊನೆಯ ಕ್ಷಣದವರೆಗೂ ದಾಳಿಯ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಲಾಗಿತ್ತು. ಈ ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು.

ನನ್ನನ್ನು ಕೊಲ್ಲಲೆಂದೇ ಮನೆ ಮೇಲೆ ದಾಳಿ: ಪೊಲೀಸರಿಗೆ ನಟ ಸಲ್ಮಾನ್‌ಖಾನ್‌ ಹೇಳಿಕೆ

Jul 25 2024, 01:23 AM IST
ನನ್ನ ಮತ್ತು ನನ್ನ ಕುಟುಂಬದವರನ್ನು ಕೊಲ್ಲಲೆಂದೇ ಲಾರೆನ್ಸ್‌ ಬಿಷ್ಣೋಯ್‌ ತಂಡ ನನ್ನ ಮೇಲೆ ಗುಂಡಿನ ದಾಳಿ ನಡೆಸಿತ್ತು ಎಂದು ನಟ ಸಲ್ಮಾನ್‌ ಖಾನ್‌ ಆರೋಪಿಸಿದ್ದಾರೆ.

ಯುವಕನ ಮೇಲೆ ಬೀದಿ ನಾಯಿಗಳ ದಾಳಿ

Jul 24 2024, 12:19 AM IST
ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಗುಂಪು ಗುಂಪಾಗಿ ತಿರುಗಾಡುವ ನಾಯಿಗಳನ್ನು ಕಂಡು ಜನರು ಆತಂಕಗೊಂಡಿದ್ದಾರೆ. ವಾಟ್ಸ್‌ ಆ್ಯಪ್‌ಗಳಲ್ಲಿ ಮಗುವಿನ ಮೇಲೆ ಬೀದಿ ನಾಯಿಗಳು ನಡೆಸುವ ದಾಳಿಯ ತುಣುಕುಗಳು ಪದೇ ಪದೇ ಬರುತ್ತಿರುವುದನ್ನು ಕಂಡಿರುವ ಜನರು ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಭೀತರಾಗಿದ್ದಾರೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 90
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved