ಮಾಲೂರು ಕಾಂಗ್ರೆಸ್ ಶಾಸಕನ ಮನೆ ಮೇಲೆ ಇ.ಡಿ. ದಾಳಿ
Jan 09 2024, 02:00 AM ISTಕೋಲಾರದ ಮಾಲೂರು ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಅವರ ನಿವಾಸ ಕಚೇರಿಗಳ ಮೇಲೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದ ಅವಳಿ ಜಿಲ್ಲೆಗಳ ಸುಮಾರು 8ಕ್ಕೂ ಹೆಚ್ಚು ಕಡೆ, 50ಕ್ಕೂ ಹೆಚ್ಚು ಅಧಿಕಾರಿಗಳು.