• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಾನೆ ದಾಳಿ: ಮಹಿಳೆಗೆ ಗಾಯ

Jun 09 2024, 01:38 AM IST
ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ನಡೆದಿದೆ. ಮತ್ತಿಕಾಡುವಿನ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುನಿತಾ ಎಂಬಾಕೆ ಮೇಲೆ ಕಾಡಾನೆ ದಾಳಿ ನಡೆಸಿದೆ.

ವಾಲ್ಮೀಕಿ ನಿಗಮ ಕಚೇರಿ ಮೇಲೆ ಎಸ್ಐಟಿ ದಾಳಿ, ದಾಖಲೆ ವಶ

Jun 04 2024, 12:30 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ಪ್ರಕರಣವನ್ನು ಎಸ್‌ಐಟಿ ತಂಡ ತನಿಖೆ ನಡೆಸುತ್ತಿರುವುದು.

ಗೋದಾಮು ಮೇಲೆ ದಾಳಿ ₹2 ಲಕ್ಷ ಪ್ಲಾಸ್ಟಿಕ್ ಬ್ಯಾಗ್‌ ವಶ

Jun 02 2024, 01:48 AM IST
ಪ್ಲಾಸ್ಟಿಕ್‌ ಬ್ಯಾಗ್‌ ಶೇಖರಿಸಿದ್ದ ಗೋಡಾನ್‌ ಮೇಲೆ ಪೌರಾಯುಕ್ತ ರುದ್ರೇಶ್ ದಾಳಿ ನಡೆಸಿ ಸುಮಾರು 2 ಲಕ್ಷ ರು. ಮೌಲ್ಯದ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.

ಚಿರತೆ ದಾಳಿ: ಜಾನುವಾರು ಬಲಿ

May 31 2024, 02:17 AM IST
ಚಿರತೆ ದಾಳಿ ಮಾಡಿ ಮೂರು ಒಂದು ಹಸು, ಎರಡು ಎಮ್ಮೆಗಳನ್ನು ತಿಂದು ಹೋದ ಘಟನೆ ತಾಲೂಕಿನ ಕಡಣಿ ಗ್ರಾಮದ ಭೀಮಾ ನದಿಯ ದಂಡೆಯ ಜಮೀನಿನಲ್ಲಿ ಈಚೆಗೆ ನಡೆದಿದೆ.ಕಡಣಿ ಭೀಮಾನದಿಯ ದಡದಲ್ಲಿನ ಜಮೀನುಗಳಲ್ಲಿ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಬಂದಿದ್ದ ಸದಾಶಿವ ಕತ್ತಿ ಅವರಿಗೆ ಸೇರಿದ ಆಕಳು ಕರು, ಚನ್ನಪ್ಪ ದೊಡ್ಡಿ ಅವರಿಗೆ ಸೇರಿದ ಎಮ್ಮೆ, ಮಲ್ಲು ದೊಡ್ಡಿ ಅವರ ಎಮ್ಮೆ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ ಎಂದು ರೈತರ ತಿಳಿಸಿದ್ದಾರೆ.

ಪಾಲಿಕೆಗೆ ಲೋಕಾ ಅಧಿಕಾರಿಗಳು ದಿಢೀರ್‌ ದಾಳಿ

May 29 2024, 01:02 AM IST
ಕಡತ ವಿಲೇವಾರಿಯಲ್ಲಿ ವಿಳಂಬ, ನಿಗದಿತ ಶುಲ್ಕಕ್ಕಿಂತ ಹೆಚ್ಚಿಗೆ ಹಣ ವಸೂಲಿ, ಸಮಯಕ್ಕೆ ಸರಿಯಾಗಿ ಕಚೇರಿಗೆ ಆಗಮಿಸದ ಸಿಬ್ಬಂದಿ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ.

ಬಾಗಿಲು ತೆಗೆಯದ್ದಕ್ಕೆ ಪ್ರಿಯತಮೆ ಮೇಲೆ ಆ್ಯಸಿಡ್ ದಾಳಿ

May 29 2024, 12:54 AM IST
ವಿವಾಹಿತ ಪ್ರಿಯತಮೆ ಮನೆ ಬಾಗಿಲು ತೆರೆಯಲಿಲ್ಲ ಎಂಬ ಕಾರಣಕ್ಕೆ ಕಿಟಕಿಯಿಂದ ನೀರು ಮಿಶ್ರಿತ ಆ್ಯಸಿಡ್ ಎರಚಿದ್ದರಿಂದ ಮಹಿಳೆ ಗಾಯಗೊಂಡ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ.

ಬಾಗಿಲು ತೆಗೆಯದ್ದಕ್ಕೆ ಪ್ರಿಯತಮೆ ಮೇಲೆ ಆ್ಯಸಿಡ್ ದಾಳಿ

May 29 2024, 12:46 AM IST
ವಿವಾಹಿತ ಪ್ರಿಯತಮೆ ಮನೆಯ ಬಾಗಿಲು ತೆರೆಯಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಕಿಟಕಿಯಿಂದ ಆಕೆಗೆ ಆ್ಯಸಿಡ್ ಎರಚಿದ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿಯಲ್ಲಿ ನಡೆದಿದೆ. ಮಹಿಳೆಗೆ ಸುಟ್ಟ ಗಾಯಗಳಾಗಿದ್ದು, ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಯಾಲಿಫೋರ್ನಿಯಾ: ಹಿಂದೂಗಳ ಮೇಲೆ ದಾಳಿ ಹೆಚ್ಚಳ

May 28 2024, 01:09 AM IST
ಅಮೆರಿಕದ ಪ್ರತಿಷ್ಠಿತ ರಾಜ್ಯವಾದ ಕ್ಯಾಲಿಫೋರ್ನಿಯಾದಲ್ಲಿ ಹಿಂದೂಗಳ ಮೇಲಿನ ದಾಳಿಗಳು ಹೆಚ್ಚುತ್ತಿವೆ. ಜನಾಂಗೀಯ ದಾಳಿಗಳಲ್ಲಿ ಹಿಂದೂಗಳ ಮೇಲಿನ ದಾಳಿ ಈಗ 2ನೇ ಸ್ಥಾನ ಪಡೆದಿದೆ.

ರೌಡಿಶೀಟರ್ ಮನೆಗಳ ಮೇಲೆ ದಾಳಿ, ಇಬ್ಬರ ಬಂಧನ

May 28 2024, 01:05 AM IST
ಬೆಂಡಿಗೇರಿ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಏಕಾಏಕಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ ಬಹಳ ದಿನಗಳಿಂದ ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಠಾಣೆ ಮೇಲೆ ದಾಳಿ, ಪೊಲೀಸರಿಗೆ ಹಲ್ಲೆ ಹೇಯ ಕೃತ್ಯ: ಮಾಡಾಳು ವಿರೂಪಾಕ್ಷಪ್ಪ

May 27 2024, 01:12 AM IST
ಚನ್ನಗಿರಿ ತಾಲೂಕಿನ ಇತಿಹಾಸದಲ್ಲಿ ಎಂದೂ ನಡೆಯದಂಥ ಕೃತ್ಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ನಡೆದಿದೆ. ಠಾಣೆ ಮೇಲೆ ಕಲ್ಲು ತೂರಾಟ, ಪೊಲೀಸ್ ವಾಹನಗಳ ಜಖಂ, ವಾಹನಗಳ ಸುಡುವ ಪ್ರಯತ್ನ, ಪೊಲೀಸರ ಮೇಲೆ ಹಲ್ಲೆ ಘಟನೆಗಳು ಶುಕ್ರವಾರ ರಾತ್ರಿ ನಡೆದಿರುವುದು ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಸಾಕ್ಷಿ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 90
  • next >

More Trending News

Top Stories
ಕಸ ಸುರಿಯುವ ಹಬ್ಬದಿಂದ ಜನರಲ್ಲಿ ಜಾಗೃತಿ - ಕಂಡಲ್ಲಿ ಕಸ ಹಾಕುವವರ ಮನೆ ಮುಂದೆ ತ್ಯಾಜ್ಯ
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
ಧರ್ಮಸ್ಥಳ ಬುರುಡೆ ಕೇಸ್‌ ಎಸ್‌ಐಟಿ ತನಿಖೆಗೇ ತಡೆ
ಮೆಟ್ರೋದಲ್ಲಿ 3ನೇ ಬಾರಿ ಅಂಗಾಂಗಸಾಗಾಟ : 4 ರೋಗಿಗಳಿಗೆ ಶಸ್ತ್ರಚಿಕಿತ್ಸೆ
ಕಮಲ್‌ ಜೊತೆ ಒಂದು ಸೇರಿ 3 ಚಿತ್ರದ ಬಳಿಕ ರಜನಿ ವಿದಾಯ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved