• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿನಿಲಯದ ಮೇಲೆ ದಾಳಿ: ಕ್ರಮಕ್ಕೆ ಕುರುಬ ಸಮಾಜದಿಂದ ಒತ್ತಾಯ

Feb 04 2024, 01:34 AM IST
ಕನದಾಸರು ಮತ್ತು ಸಂಗೊಳ್ಳಿ ರಾಯಣ್ಣ, ಸಿಎಂ ಸಿದ್ದರಾಮಯ್ಯ ಅವರ ಫ್ಲೆಕ್ಸ್ ಹರಿಯುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡಿದ್ದಾರೆ ಎನ್ನುವುದು ಬಹಿರಂಗವಾಗಬೇಕು. ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಗಲಭೆಕೋರರನ್ನು ಬಂಧಿಸಬೇಕು. ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ತಹಸೀಲ್ದಾರ್ ನಿಸರ್ಗಪ್ರಿಯಾಗೆ ಮನವಿ ಸಲ್ಲಿಕೆ.

ಕುರುಬರ ಹಾಸ್ಟೆಲ್ ಮೇಲೆ ದಾಳಿ: ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Feb 04 2024, 01:32 AM IST
ಮಂಡ್ಯ ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿನಿಲಯದ ಮೇಲೆ ದಾಳಿ ಹಾಗೂ ಸಂಗೊಳ್ಳಿರಾಯಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರವುಳ್ಳ ಫ್ಲೆಕ್ಸ್ ಹಾನಿ ಮಾಡಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ಮುಂಬೈನ 6 ಕಡೆ ಬಾಂಬ್‌ ದಾಳಿ ಬೆದರಿಕೆ: ನಗರದಾದ್ಯಂತ ಹೈ ಅಲರ್ಟ್‌

Feb 03 2024, 01:51 AM IST
ಮುಂಬೈ ನಗರದ ಆರು ಆಯಕಟ್ಟಿನ ಪ್ರದೇಶಗಳಲ್ಲಿ ಬಾಂಬ್‌ ಸ್ಫೋಟಿಸಲಾಗುತ್ತದೆ ಎಂದು ಬಾಂಬೆ ಪೊಲೀಸರಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸರು ಭಾರೀ ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ನಿಜ್ಜರ್‌ ಆಪ್ತನ ಮನೆಗೆ ಕೆನಡಾದಲ್ಲಿ ಗುಂಡಿನ ದಾಳಿ

Feb 03 2024, 01:46 AM IST
ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಆಪ್ತ ಸಿಮ್ರನ್‌ಜೀತ್‌ ಮನೆಗೆ ನಡೆದ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಕುಟುಂಬಸ್ಥರು ಪಾರು ಆಗಿದ್ದಾರೆ.

ಇಂಗ್ಲೆಂಡ್‌ ಮೇಲೆ ಯಶಸ್ವಿ ‘ಜೈಸ್‌ಬಾಲ್‌’ ದಾಳಿ

Feb 03 2024, 01:45 AM IST
2ನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ಸ್ಪಿನ್ನರ್‌ಗಳನ್ನು ಏಕಾಂಗಿ ಹೋರಾಟದ ಮೂಲಕ ಯಶಸ್ವಿ ಜೈಸ್ವಾಲ್‌ ಹಿಮ್ಮೆಟ್ಟಿಸಿದ್ದು, 257 ಎಸೆತಗಳಲ್ಲಿ ಔಟಾಗದೆ 179 ರನ್‌ ಗಳಿಸಿ ಭಾರತಕ್ಕೆ ಆಸರೆಯಾಗಿದ್ದಾರೆ ಪಾದಾರ್ಪಣಾ ಪಂದ್ಯದಲ್ಲಿ ರಜತ್‌ ಪಾಟೀದಾರ್‌ 32ರನ್‌ ಗಳಿಸಿ ಆಲೌಟಾಗಿದ್ದಾರೆ.

ವಲಯ ಅರಣ್ಯಾಧಿಕಾರಿ ರೇಣುಕಮ್ಮ ಮನೆ ಮೇಲೆ ಲೋಕಾ ದಾಳಿ

Feb 01 2024, 02:04 AM IST
ಹೂವಿನಹಡಗಲಿಯ ವಲಯ ಅರಣ್ಯ ಇಲಾಖೆಯ ಕಚೇರಿಯಲ್ಲಿ 6 ಜನರ ಲೋಕಾಯುಕ್ತ ತಂಡವು ಕಚೇರಿಯ ಕಡತಗಳನ್ನು ಪರಿಶೀಲಿಸಿದರು.

ಮಂಡ್ಯ ಹಾಸ್ಟೆಲ್ ಮೇಲೆ ದಾಳಿ ಖಂಡಿಸಿ ಧರಣಿ

Feb 01 2024, 02:02 AM IST
ಚಿತದುರ್ಗದಲ್ಲಿ ಶೋಷಿತ ಸಮುದಾಯ ಗಳ ಸಮಾವೇಶ ಯಶಸ್ವಿಯಾಗಿದ್ದನ್ನು ಸಹಿಸದೇ, ಅಸೂಯೆಯಿಂದ ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೇ ಗುರಿಯಾಗಿಟ್ಟುಕೊಂಡು, ಇಂತಹ ವಿವಾದ ಹುಟ್ಟುಹಾಕಲಾಗುತ್ತಿದೆ ಎಂದು ಕುರುಬ ಮುಖಂಡರು ಅಭಿಪ್ರಾಯಪಟ್ಟರು.

ಪಿಡಬ್ಲ್ಯುಡಿ ಇಇ ಹರ್ಷ ಮನೆ ಮೇಲೆ ಲೋಕಾಯುಕ್ತ ದಾಳಿ...!

Feb 01 2024, 02:02 AM IST
ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪದ ಮೇರೆಗೆ ಲೋಕೋಪಯೋಗಿ ಇಲಾಖೆ ಇಲಾಖೆ ಎಕ್ಸಿಕ್ಯುಟೀವ್‌ ಎಂಜಿನಿಯರ್‌ ಹರ್ಷ ಮನೆಯ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಿತ್ಯವೂ ಬೆಂಗಳೂರಿನಿಂದ ಮಂಡ್ಯಕ್ಕೆ ಕರ್ತವ್ಯಕ್ಕೆ ಬಂದು ಹೋಗುತ್ತಿದ್ದ ಹರ್ಷ. ತುರ್ತು ಸಂದರ್ಭದಲ್ಲಿ ಮಂಡ್ಯದ ತಂದೆ ಮನೆಯಲ್ಲಿ ವಾಸ್ತವ್ಯ ಹೂಡುತ್ತಿದ್ದರು. ಮಂಡ್ಯದ ಮನೆಯಲ್ಲಿ ಹಲವು ದಾಖಲೆಗಳು ಪತ್ತೆ.

ಹುಲಿ ದಾಳಿಯಿಂದ ರೈತನಿಗೆ ಗಾಯ, - ದಾಳಿ ಮಾಡಿದ ಹುಲಿ ಸೆರೆ

Jan 31 2024, 02:22 AM IST
ಮಂಗಳವಾರ ಮಧ್ಯಾಹ್ನ ತಮ್ಮ ಟೊಮೋಟೊ ಬೆಳೆದಿದ್ದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಮೀನಿನಲ್ಲೇ ಅಡಗಿ ಕುಳಿತ್ತಿದ್ದ ಹುಲಿ ಏಕಾಏಕಿ ಸುರೇಶ್ ಅವರ ಮೇಲೆ ದಾಳಿ ನಡೆಸಿದೆ. ಇದರಿಂದ ಸುರೇಶ್ ಅವರ ಹೊಟ್ಟೆಯ ಭಾಗಕ್ಕೆ ತೀವ್ರ ಪೆಟ್ಟಾಗಿದೆ. ಈ ವೇಳೆ ಪಕ್ಕದಲ್ಲೆ ಇದ್ದ ಕೆಲಸಗಾರರು ಕೂಗಿಕೊಂಡ ಪರಿಣಾಮ ಹುಲಿ ಪರಾರಿಯಾಗಿತ್ತು.

ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳ ದಾಳಿ

Jan 31 2024, 02:17 AM IST
ಅಫಜಲ್ಪುರ ಪಟ್ಟಣದಲ್ಲಿರುವ ಖಾಸಗಿ ಆಸ್ಪತ್ರೆಗಳ ಮೇಲೆ ಕಂದಾಯ, ಆರೋಗ್ಯ, ಆಯುಷ್ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಪರವಾನಗಿ ಪಡೆಯುದೆ ಅನಧಿಕೃತವಾಗಿ ನಡೆಸುತ್ತಿದ್ದ ಮೂರು ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿಯಲಾಗಿದೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 78
  • next >

More Trending News

Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved