• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಡದಲ್ಲಿ ಚಿರತೆ ದಾಳಿ, ಇಬ್ಬರಿಗೆ ಗಾಯ

Apr 27 2024, 01:19 AM IST
ಸ್ಥಳೀಯ ಮಹಾಬಲೇಶ್ವರ ಬೀರಪ್ಪ ನಾಯ್ಕ, ಈಶ್ವರ ಹೊನ್ನಪ್ಪ ನಾಯ್ಕ ಚಿರತೆಯಿಂದ ಗಾಯಗೊಂಡವರು. ಈಶ್ವರ ನಾಯ್ಕ ಕೈಬೆರಳಿಗೆ ಚಿರತೆ ಕಚ್ಚಿದ್ದರೆ, ಮಹಾಬಲೇಶ್ವರ ನಾಯ್ಕ ಅವರ ಭುಜ ಹಾಗೂ ಮೊಣಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಮಹಾಬಲೇಶ್ವರ ನಾಯ್ಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಮುಖಂಡನ ಮನೆ ಮೇಲೆ ಆದಾಯ ತೆರಿಗೆ ದಾಳಿ: 4 ಕೋಟಿ, ಚಿನ್ನ ಪತ್ತೆ?

Apr 26 2024, 07:02 AM IST

ಬಿಜೆಪಿ ಮುಖಂಡ ಮಾದಾವರ ಗೋವಿಂದಪ್ಪ ಅವರ ನಿವಾಸದ ಮೇಲೆ ಐಟಿ ದಾಳಿಯಾಗಿದ್ದು, ಕೋಟ್ಯಂತರ ರು. ನಗದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ

ಕಾಂಗ್ರೆಸ್‌ ಅಭ್ಯರ್ಥಿ ಡಿಕೆಸು ಆಪ್ತನ ಮೇಲೆ ಐಟಿ ದಾಳಿ

Apr 25 2024, 02:11 AM IST
ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರ ಆಪ್ತನ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. 87 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಆಪ್ತನ ಮೇಲೆ ಐಟಿ ದಾಳಿ

Apr 25 2024, 01:03 AM IST
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರ ಆಪ್ತ ಹಾಗೂ ಬಿಬಿಎಂಪಿ ಮಾಜಿ ಸದಸ್ಯರೊಬ್ಬರ ಮನೆ ಮೇಲೆ ದಾಳಿ ನಡೆಸಿ ನಗ-ನಾಣ್ಯ ವಶಪಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಇನ್ನು ಐದು ದಿನ ಉಷ್ಣ ಮಾರುತ ದಾಳಿ

Apr 23 2024, 12:48 AM IST
6 ರಾಜ್ಯಗಳಿಗೆ ಅಲರ್ಟ್‌ ನೀಡುವ ಮೂಲಕ ಸೆಕೆ ಎದುರಿಸಲು ಸಜ್ಜಾಗಿ ಎಂದು ಜನರಿಗೆ ಪರೋಕ್ಷವಾಗಿ ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಸಿಇಟಿ ಪರೀಕ್ಷೆ ಬರೆದ ಕಡಬ ಆಸಿಡ್‌ ದಾಳಿ ಸಂತ್ರಸ್ತ ವಿದ್ಯಾರ್ಥಿನಿ

Apr 21 2024, 02:22 AM IST
ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದ ತನ್ನ ತಾಯಿಯೊಂದಿಗೆ ಆಂಬುಲೆನ್ಸ್‌ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆದು ವಾಪಸ್‌ ಆಸ್ಪತ್ರೆಗೆ ಮರಳಿದ್ದಾಳೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದ ಈಕೆ, ಪೂರಕ ಪರೀಕ್ಷೆ ಬರೆದು ಉತ್ತೀರ್ಣಳಾಗುವ ನಿರೀಕ್ಷೆಯಲ್ಲಿ ಸಿಇಟಿ ಬರೆದಿದ್ದಾಳೆ.

ಅಂಬಟ್ಟಿ: ಹಾಡಹಗಲೇ ಹಸು ಮೇಲೆ ಹುಲಿ ದಾಳಿ

Apr 20 2024, 01:02 AM IST
ಗದ್ದೆಯ ಬಯಲಲ್ಲಿ ಮೇಯಲು ಬಿಟ್ಟಿದ್ದ ಹಸು ಮೇಲೆ ಹಾಡ ಹಗಲೇ ದಾಳಿ ನಡೆಸಿದ ಹುಲಿ, ಅದನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬಿಟ್ಟಂಗಾಲ ಸಮೀಪದ ಅಂಬಟ್ಟಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಗಾಯಗೊಂಡ ಹಸು ಸಾವು ಬದುಕಿನ ನಡುವೆ ಹೋರಾಡುತ್ತಿದೆ.

ಕಾಂಗ್ರೆಸ್‌ಗೆ ಐಟಿ ದಾಳಿ ಬೆದರಿಕೆ: ಡಿಕೆಸು

Apr 19 2024, 01:37 AM IST
ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಕೇಂದ್ರ ಬಿಜೆಪಿ ಸರ್ಕಾರ ಐಟಿ, ಇ.ಡಿ. ಮೂಲಕ ದಾಳಿ ನಡೆಸಿ ಬೆದರಿಸುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಆರೋಪಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನ ಕೇಂದ್ರದಲ್ಲಿ 5 ಮಂದಿ ಶಿಕ್ಷಕರ ಮೇಲೆ ಹೆಜ್ಜೇನು ದಾಳಿ

Apr 19 2024, 01:12 AM IST
ಪಟ್ಟಣದ ಚೇತನ ಆಂಗ್ಲ ಶಾಲೆಯಲ್ಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮೌಲ್ಯಮಾಪನ ಕೇಂದ್ರದಲ್ಲಿ ಹೆಜ್ಜೇನುಗಳು ಏಕಾಏಕಿ ದಾಳಿ ಮಾಡಿದ ಹಿನ್ನೆಲೆಯಲ್ಲಿ 5 ಮಂದಿ ಶಿಕ್ಷಕರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ.

ಕೊಡಗಿನಲ್ಲಿ ಹುಲಿ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಬಲಿ

Apr 19 2024, 01:01 AM IST

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಜಾಗಲೆ ಗ್ರಾಮದಲ್ಲಿ ಗುರುವಾರ ಸಂಜೆ ಮತ್ತೆ ಹುಲಿ ದಾಳಿ ನಡೆದು ಅಸ್ಸಾಂ ಮೂಲದ ಕಾರ್ಮಿಕ ಮುಝೀದ್ ರೆಹಮಾನ್ (55) ಮೃತಪಟ್ಟರು.  

  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved