ತ್ಯಾಜ್ಯ ವಿಂಗಡಣೆ ಪರಿಶೀಲನೆ: ಹೊಟೇಲ್ಗಳಿಗೆ ದಾಳಿ
Apr 23 2025, 12:33 AM ISTನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸುತ್ತಮುತ್ತಲಿನ ಹೊಟೇಲ್ಗಳಿಗೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿದ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿ ತಂಡ, ತ್ಯಾಜ್ಯ ವಿಂಗಡನೆಗೆ ಸಂಬಂಧಿಸಿ ನಿರ್ಲಕ್ಷ ವಹಿಸುತ್ತಿರುವರಿಗೆ ದಂಡ ವಿಧಿಸಿದೆ.