ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಯುಪಿಎ 9 ವರ್ಷದ ಅವಧಿಯಲ್ಲಿ 84, ಮೋದಿ 10 ವರ್ಷದ ಅವಧಿಯಲ್ಲಿ 7264 ಇ.ಡಿ. ದಾಳಿ!
Apr 18 2024, 02:15 AM IST
ಎನ್‌ಡಿಎ ಸರ್ಕಾರದ ಅವಧಿಯಲ್ಲಿ ಜಾರಿ ನಿರ್ದೇಶನಾಲಯದ ದಾಳಿ 86 ಪಟ್ಟು ಹೆಚ್ಚಳವಾಗಿದ್ದು, ಭ್ರಷ್ಟಾಚಾರಿಗಳು, ಅಕ್ರಮ ದಂಧೆಕೋರರ ಬಂಧನ, ಆಸ್ತಿ ಜಪ್ತಿ ಪ್ರಮಾಣವೂ 25 ಪಟ್ಟು ಅಧಿಕವಾಗಿದೆ.
ಕಾರಾಗೃಹ ಮೇಲೆ ಸಿಸಿಬಿ ದಾಳಿ: ನಸುಕಿನಲ್ಲಿ ದಾಳಿ ನಡೆಸಿ ₹40 ಸಾವಿರ ನಗದು, 3 ಚಾಕು ವಶ
Apr 17 2024, 02:00 AM IST
ಅಕ್ರಮ ಚಟುವಟಿಕೆ ಶಂಕೆ ಮೇರೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಮಂಗಳವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿ ಸಿಸಿಬಿ ಶೋಧ ನಡೆಸಿದೆ.
ಅಮೆರಿಕದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಳ: ಕನ್ನಡಿಗ ಸಂಸದ ಕಳವಳ
Apr 17 2024, 01:21 AM IST
ಅಮೆರಿಕದಲ್ಲಿ ಹಿಂದೂಗಳ ಮೇಲೆ ದಾಳಿ ಹೆಚ್ಚಾಗುತ್ತಿದೆ ಎಂದು ಭಾರತೀಯ ಅಮೆರಿಕನ್ ಸಂಸದ, ಕರ್ನಾಟಕ ಮೂಲದ ಶ್ರೀ ಥಾನೇದಾರ್ ಕಳವಳ ವ್ಯಕ್ತಪಡಿಸಿದ್ದಾರೆ
ಸಲ್ಮಾನ್ ಮನೆ ಮೇಲೆ ದಾಳಿ: ಇಬ್ಬರ ಬಂಧನ
Apr 17 2024, 01:20 AM IST
ನಟ ಸಲ್ಮಾನ್ ಖಾನ್ ಅವರ ಮುಂಬೈನ ಬಾಂದ್ರಾದಲ್ಲಿನ ನಿವಾಸದ ಮೇಲೆ ಇತ್ತೀಚೆಗೆ ಗುಂಡಿನ ದಾಳಿ ನಡೆಸಿ ಪರಾರಿ ಆಗಿದ್ದ ಇಬ್ಬರು ಶೂಟರ್‌ಗಳನ್ನು ಬಂಧಿಸಲಾಗಿದೆ.
ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ
Apr 15 2024, 01:32 AM IST
ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನ ಬಾಂದ್ರಾ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬೆದರಿಸುವ ಪ್ರಯತ್ನ ಮಾಡಿದ ಘಟನೆ ಭಾನುವಾರ ನಸುಕಿನ ಜಾವ ನಡೆದಿದೆ.
ಇಸ್ರೇಲ್ ಮೇಲೆ ಇರಾನ್ ದಾಳಿ: ಭಾರತ ಖಂಡನೆ
Apr 15 2024, 01:24 AM IST
ಇರಾನ್ ದೇಶವು ಇಸ್ರೇಲ್ ಮೇಲೆ ಭಾನುವಾರ ವಾಯುದಾಳಿ ಮಾಡಿದ್ದನ್ನು ಭಾರತ ಖಂಡಿಸಿದೆ ಹಾಗೂ ಕೂಡಲೇ ಪರಿಸ್ಥಿತಿ ತಿಳಿಗೊಳಿಸಬೇಕು ಎಂದು ಮನವಿ ಮಾಡಿದೆ.
ಡಿಕೆ ಬ್ರದರ್ಸ್ ಆಪ್ತನ ಮನೆ ಮೇಲೆ ಐಟಿ ದಾಳಿ: ಹಲವು ದಾಖಲೆ ಜಪ್ತಿ
Apr 15 2024, 01:19 AM IST
ಲೋಕಸಭಾ ಚುನಾವಣಾ ಕಾವು ಹೆಚ್ಚಾಗಿರುವ ಹೊತ್ತಿನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (ಐಟಿ) ಕಾಂಗ್ರೆಸ್ ಮುಖಂಡನ ಮನೆ ಮೇಲೆ ಭಾನುವಾರ ದಿಢೀರ್ ದಾಳಿ ನಡೆಸಿದ್ದಾರೆ.
ಅಬಕಾರಿ ತಂಡ ದಾಳಿ: ಬಿಯರ್, ವಿಸ್ಕಿ ವಶ
Apr 13 2024, 01:08 AM IST
ಚಿಂಚೋಳಿ ತಾಲೂಕಿನ ಚಿಂದಾಪೂರ ತಾಂಡಾದಲ್ಲಿ ಕಿರಾಣಿ ಅಂಗಡಿಯಲ್ಲಿಟ್ಟಿದ್ದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಚಿಂಚೋಳಿ ಅಬಕಾರಿ ಇಲಾಖೆಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ.
ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ: ಠೇವಣಿದಾರರ ಎದೆಬಡಿತ ಹೆಚ್ಚಳ
Apr 13 2024, 01:07 AM IST
ಐಟಿ ಅಧಿಕಾರಿಗಳು ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ಪೊಲೀಸರ ಬಂದೋಬಸ್ತ್‌ನಲ್ಲಿ ತೆರಳಿ, ಅಲ್ಲಿನ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೊಬೈಲ್‌ಗಳನ್ನ ಸ್ವಿಚ್ ಆಫ್ ಮಾಡಿಸಿ ಬ್ಯಾಂಕ್ ವ್ಯವಹಾರಗಳ ತನಿಖೆಗೆ ಇಳಿದಿದ್ದಾರೆ.
ಖಂಡ್ರೆ ಸೋದರನ ಅಧ್ಯಕ್ಷತೆಯ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ
Apr 13 2024, 01:03 AM IST
ಲೋಕಸಭಾ ಚುನಾವಣೆ ಕಾವು ಏರುತ್ತಿರುವ ಸಂದರ್ಭದಲ್ಲೇ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಸಹೋದರ ಅಮರ ಖಂಡ್ರೆ ಅಧ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್ ಹಾಗೂ ಮಹಾತ್ಮಗಾಂಧಿ ಸೌಹಾರ್ದ ಸಹಕಾರಿ ಸಂಘದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಶುಕ್ರವಾರ ದಾಳಿ ಮಾಡಿ ಪರಿಶೀಲನೆ ನಡೆಸಿದೆ.
< previous
1
...
66
67
68
69
70
71
72
73
74
...
90
next >
More Trending News
Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ