ಸಂಸತ್ ಮೇಲಿನ ದಾಳಿ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ: ಓಂ ಬಿರ್ಲಾ
Dec 17 2023, 01:45 AM ISTಸಂಸತ್ತಿನ ಮೇಲಿನ ಹೊಗೆಬಾಂಬ್ ದಾಳಿಯ ತನಿಖೆಗಾಗಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಶೀಘ್ರ ವರದಿ ಸಲ್ಲಿಸಲಿದ್ದು, ಅದರ ಎಲ್ಲ ಅಂಶಗಳನ್ನು ಸಂಸದರ ಜತೆ ಹಂಚಿಕೊಳ್ಳಲಾಗುತ್ತದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಶನಿವಾರ ಹೇಳಿದ್ದಾರೆ.