ಅಕ್ರಮ ಆಸ್ತಿ ಗಳಿಕೆ ಆರೋಪ, ಇಬ್ಬರು ಆರ್‌ಎಫ್‌ಒಗಳ ಮೇಲೆ ಲೋಕಾ ದಾಳಿ
Oct 31 2023, 01:15 AM ISTಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಜಿಲ್ಲೆಯ ಇಬ್ಬರು ವಲಯ ಅರಣ್ಯಾಧಿಕಾರಿಗಳ (ಆರ್‌ಎಫ್‌ಒ) ಕಚೇರಿ ಮತ್ತು ಮನೆಗಳ ಮೇಲೆ ಸೋಮವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಚಿನ್ನಾಭರಣ ಮತ್ತು ಸ್ಥಿರಾಸ್ತಿ ಪತ್ತೆಯಾಗಿದೆ.