• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಬಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

Oct 20 2023, 01:01 AM IST
ಕನಕಪುರ: ಪ್ರಕರಣವೊಂದರಲ್ಲಿ ವ್ಯಕ್ತಿಯ ಹೆಸರು ಕೈ ಬಿಡುವುದಕ್ಕಾಗಿ ₹15 ಸಾವಿರ ಲಂಚ ಪಡೆಯುತ್ತಿದ್ದ ಅಬಕಾರಿ ಇಲಾಖೆಯ ಇನ್‌ಸ್ಪೆಕ್ಟರ್ ಹಾಗೂ ಇಬ್ಬರು ಕಾನ್‌ಸ್ಟೆಬಲ್‌ಗಳು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಮಂಜುನಾಥ್, ಕಾನ್‌ಸ್ಟೆಬಲ್‌ಗಳಾದ ಮಾರುತಿ, ರವಿ ಹಾಗೂ ಹಣ ಪಡೆದ ಖಾಸಗಿ ವ್ಯಕ್ತಿ ಬಾಲಾಜಿ ಎಂಬಾತನನ್ನು ಬಂಧಿಸಲಾಗಿದೆ.

ನಕಲಿ ಕ್ಲಿನಿಕ್ ಮೇಲೆ ತಹಸೀಲ್ದಾರ್ ದಾಳಿ: ಸೀಜ್

Oct 20 2023, 01:00 AM IST
ಬಂಗಾರಪೇಟೆ ಪಟ್ಟಣದಲ್ಲಿ ನಕಲಿ ಕ್ಲಿನಿಕ್ ನಡೆಸುತ್ತಿದ್ದ ಆರೋಪದ ಮೇರೆಗೆ ತಹಸೀಲ್ದಾರ್ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಪ್ರಗತಿ ಕ್ಲಿನಿಕ್ ಮೇಲೆ ದಾಳಿ ಮಾಡಿ ಕ್ಲಿನಿಕ್ ಗೆ ಬೀಗ ಜಡಿದಿದ್ದಾರೆ.

ಐಟಿ ದಾಳಿ ಹಣ ಭ್ರಷ್ಟಾಚಾರಕ್ಕೆ ಪುಷ್ಟಿ: ಪಾಟೀಲ್ ಆರೋಪ

Oct 19 2023, 12:46 AM IST
ಐಟಿ ದಾಳಿ ಹಣ ಭ್ರಷ್ಟಾಚಾರಕ್ಕೆ ಪುಷ್ಟಿ: ಪಾಟೀಲ್ ಆರೋಪರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ । ಕಾಂಗ್ರೆಸ್‌ನಿಂದ ರಾಜ್ಯ ಲೂಟಿ

ಗುಂಡಾಪುರದಲ್ಲಿ ಚಿರತೆ ದಾಳಿ ಸಾಕು ನಾಯಿ ಬಲಿ

Oct 18 2023, 01:01 AM IST
ಗುಂಡಾಪುರದಲ್ಲಿ ಚಿರತೆ ದಾಳಿ ಸಾಕು ನಾಯಿ ಬಲಿ, ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ, ಸಾಕು ಪ್ರಾಣಿಗಳಿಗೆ ರಕ್ಷಣೆ ಇಲ್ಲ

ಐಟಿ ದಾಳಿ ವೇಳೆ ಸಿಕ್ಕ ಅಕ್ರಮ ಹಣ ಕಾಂಗ್ರೆಸ್‌ದಲ್ಲ ಬಿಜೆಪಿಯದ್ದು-ಶಾಸಕ ಉದಯ್

Oct 17 2023, 12:45 AM IST
ಬೆಂಗಳೂರಿನಲ್ಲಿ ನಡೆದ ಆದಾಯ ತೆರಿಗೆ ಅಧಿಕಾರಿಗಳ ದಾಳಿ ವೇಳೆ ಸಿಕ್ಕಿರುವ ಅಕ್ರಮ ಹಣ ಕಾಂಗ್ರೆಸ್‌ನದ್ದಲ್ಲ. ಅದು ಬಿಜೆಪಿಗೆ ಸೇರಿದ್ದಾಗಿದೆ. ಕಾಂಗ್ರೆಸ್‌ನವರಿಗೆ ಕೆಟ್ಟ ಹೆಸರು ತರಲು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಶಾಸಕ ಕೆ.ಎಂ. ಉದಯ್ ಸೋಮವಾರ ಪ್ರತಿಕ್ರಿಯೆ ನೀಡಿದರು.

ಮಗು ಮೇಲೆ ಕೋತಿ ದಾಳಿ<bha>;</bha> ಗಂಭೀರ ಗಾಯ

Oct 16 2023, 01:45 AM IST
ಕುಷ್ಟಗಿ ತಾಲೂಕಿನ ಹಿರೇಮುಕರ್ತಿನಾಳದಲ್ಲಿ 4 ತಿಂಗಳ ಮಗುವಿನ ಮೇಲೆ ಕೋತಿಗಳು ದಾಳಿ ಮಾಡಿದ್ದು, ಗಂಭೀರ ಗಾಯವಾದ ಘಟನೆ ಶನಿವಾರ ಸಂಜೆ ನಡೆದಿದೆ.

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಇಬ್ಬರ ಬಂಧನ

Oct 15 2023, 12:46 AM IST
ಮಳವಳ್ಳಿ ಪಟ್ಟಣದ ಹೊರವಲಯದ ಮಾರೇಹಳ್ಳಿ ಬಳಿ ವಾಹನವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಗ್ರಾಮಾಂತರ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.

ಕರಡಿಗಳ ದಾಳಿ, ಯುವಕನಿಗೆ ಗಂಭೀರ ಗಾಯ

Oct 15 2023, 12:45 AM IST
ಜಮೀನಿಗೆ ಹೋಗಿ ವಾಪಸ್ ಮನೆಗೆ ಬರುವಾಗ ಯುವಕನ ಮೇಲೆ ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿರುವ ಘಟನೆ ತಾಲೂಕಿನ ಕೆ. ಕಲ್ಲಹಳ್ಳಿ ಗ್ರಾಮದ ಹೊರವಲಯದಲ್ಲಿ ಶನಿವಾರ ನಡೆದಿದೆ. ರಂಗಾಪುರ ಗ್ರಾಮದ ಯುವಕ ಆನಂದ (28) ಗಾಯಗೊಂಡಿದ್ದಾರೆ.

ಶೌಚಾಲಯದಲ್ಲಿ ಇದ್ದವರ ಮೇಲೂ ಹಮಾಸ್‌ ದಾಳಿ!

Oct 15 2023, 12:45 AM IST
ಇಸ್ರೇಲ್‌ ಗಡಿಯೊಳಗೆ ನುಗ್ಗಿ ಏಕಾಏಕಿ ದಾಳಿ ನಡೆಸಿದ್ದ ಹಮಾಸ್‌ ಉಗ್ರರು, ಈ ವೇಳೆ ತಮ್ಮ ಎದುರಿಗೆ ಸಿಕ್ಕವರ ಪೈಕಿ ಒಬ್ಬರೂ ಬದುಕಬಾರದೆಂಬ ಹೀನಮನಸ್ಥಿತಿಯಿಂದ ದಾಳಿ ಮಾಡಿದ್ದರು. ಶೌಚಾಲಯದಲ್ಲಿ ಯಾರಾದರೂ ಇದ್ದರೆ ಅವರೂ ಸಾಯಬೇಕೆಂದು ದಾಳಿ ನಡೆಸಿದ್ದರು ಎಂಬ ವಿಷಯವು ವಿಡಿಯೋವೊಂದರಿಂದ ಬೆಳಕಿಗೆ ಬಂದಿದೆ.

ಫ್ರಾನ್ಸ್‌ ಶಾಲೆಗೆ ಚಾಕುಧಾರಿ ದಾಳಿ, ಓರ್ವ ಶಿಕ್ಷಕಿಯ ಹತ್ಯೆ

Oct 14 2023, 01:02 AM IST
ಪ್ಯಾರಿಸ್‌: ಶಾಲೆಯೊಂದಕ್ಕೆ ನುಗ್ಗಿ ಏಕಾಏಕಿ ಚಾಕುವಿನಿಂದ ದಾಳಿ ನಡೆಸಿದ ದುಷ್ಕರ್ಮಿಯೊಬ್ಬ ಶಾಲೆಯಲ್ಲಿದ್ದ ಓರ್ವ ಶಿಕ್ಷಕಿಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಫ್ರಾನ್ಸ್‌ನ ಅರಾಸ್‌ ನಗರದಲ್ಲಿ ಶುಕ್ರವಾರ ನಡೆದಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • next >

More Trending News

Top Stories
ಜು.14ಕ್ಕೆ ಸಿಗಂದೂರು ಸೇತುವೆ ಲೋಕಾರ್ಪಣೆ : ಸಿಗಂದೂರು ಚೌಡೇಶ್ವರಿ ಹೆಸರು
ರಣಮೇಘದ ಕಣ್ಣೀರು - ನಾನು ಟ್ರಂಪ್ ಆದೆನೆ?
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved