ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಕ್ಕಚೌಡಿ ಗ್ರಾಮದಲ್ಲಿ ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ
Feb 16 2024, 01:49 AM IST
ಬೀದರ್ ತಾಲೂಕಿನ ಬಕಚೌಡಿ ಗ್ರಾಮದಲ್ಲಿರುವ ನಕಲಿ ಕ್ಲಿನಿಕ್‌ಗಳ ಮೇಲೆ ತಹಸೀಲ್ದಾರ್ ಹಾಗೂ ಆರೋಗ್ಯ ಅಧಿಕಾರಿಗಳ ತಂಡ ದಾಳಿ ನಡೆಸಿ ಸೀಜ್ ಮಾಡಲಾಯಿತು.
ಮಣಿಪುರ: ಪೇದೆ ಅಮಾನತು ಖಂಡಿಸಿ ಎಸ್ಪಿ ಕಚೇರಿ ಮೇಲೆ 300 ಜನರ ದಾಳಿ
Feb 16 2024, 01:46 AM IST
ಮಣಿಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮೇಲೆ 300 ಜನರು ದಾಳಿ ಮಾಡಿದ್ದಾರೆ.
ಪುಲ್ವಾಮಾ ದಾಳಿ ಹುತಾತ್ಮ ಯೋಧರ 5ನೇ ಪುಣ್ಯಸ್ಮರಣೆ
Feb 15 2024, 01:34 AM IST
ಯಲಹಂಕದ ಸಿಆರ್‌ಪಿಎಫ್ ಕ್ಯಾಂಪನ್‌ನಲ್ಲಿ ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಮನ ಸಲ್ಲಿಸಿದರು.
ಪುಲ್ವಾಮಾ ದಾಳಿ: ಹುತಾತ್ಮ ವೀರಯೋಧ ಗುರು ಸಮಾಧಿಗೆ ಪೂಜೆ
Feb 15 2024, 01:30 AM IST
ಮದ್ದೂರು ತಾಲೂಕಿನಲ್ಲಿ 5 ಎಕರೆ ಜಾಗವನ್ನು ಸೂಕ್ತ ಸ್ಥಳದಲ್ಲಿ ಗುರುತಿಸಿ ಹುತಾತ್ಮರಾದ ಯೋಧರ ಸ್ಮಾರಕಗಳನ್ನು ನಿರ್ಮಾಣ ಮಾಡಬೇಕೆಂಬುವುದು ನನ್ನ ಗುರಿಯಾಗಿತ್ತು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಡಿಸಲು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ.
ಕುರಿಗಾಹಿಗಳಿಬ್ಬರ ಮೇಲೆ ಹುಲಿ ದಾಳಿ
Feb 13 2024, 12:47 AM IST
ಕುರಿ ಮೇಯಿಸುತ್ತಿದ್ದವರ ಮೇಲೆ ಹುಲಿ ದಾಳಿ ನಡೆಸಿ ಗಾಯಗೊಂಡಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ
ಶಾಸಕ ಭರತ್ ರೆಡ್ಡಿ ಕಚೇರಿ ಮೇಲೆ 2 ದಿನಗಳ ಇಡಿ ದಾಳಿ ಅಂತ್ಯ
Feb 13 2024, 12:46 AM IST
ದಾಳಿ ವೇಳೆ ಹಾರ್ಡ್ ಡಿಸ್ಕ್, ಅಪಾರ ಪ್ರಮಾಣದ ದಾಖಲೆಪತ್ರಗಳು ವಶಕ್ಕೆ ಪಡೆದ ಅಧಿಕಾರಿಗಳು, ಮಾಜಿ ಶಾಸಕ ನಾರಾ ಸೂರ್ಯನಾರಾಯಣರೆಡ್ಡಿ ಅವರಿಂದ ಸಹಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಶಾಸಕ ಭರತ್‌ರೆಡ್ಡಿ ಕಚೇರಿಯಲ್ಲಿಮುಂದುವರಿದ ಇ.ಡಿ.ದಾಳಿ
Feb 12 2024, 01:37 AM IST
ನಗರ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಸೇರಿ ಕುಟುಂಬ ಸದಸ್ಯರ ಮೇಲೆ ಶನಿವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಎರಡನೇ ದಿನವಾದ ಭಾನುವಾರವೂ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಶಾಸಕರ ಕಚೇರಿಯಲ್ಲಿ ಮುಂದುವರಿದ ಇಡಿ ದಾಳಿ
Feb 12 2024, 01:31 AM IST
ಕೇಂದ್ರ ಮೀಸಲು ರಕ್ಷಣಾ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯೊಂದಿಗೆ ಆಗಮಿಸಿರುವ 20ಕ್ಕೂ ಹೆಚ್ಚು ಅಧಿಕಾರಿಗಳು ಶಾಸಕ ರೆಡ್ಡಿ ಕಚೇರಿ, ನಿವಾಸ ಸೇರಿದಂತೆ 6 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದರು.
ಬಳ್ಳಾರಿ ಶಾಸಕ ಭರತ್ ರೆಡ್ಡಿ ನಿವಾಸ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳ ದಾಳಿ
Feb 11 2024, 01:52 AM IST
ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಿವಾಸ ಹಾಗೂ ಕಚೇರಿ ಸೇರಿದಂತೆ 6 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ಒಟ್ಟು 13 ಕಡೆ ಇಡಿ ಅಧಿಕಾರಿಗಳು ಶನಿವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಠಾಣೆ ಮೇಲೆ ಮಾನವ ಹಕ್ಕು ಆಯೋಗ ದಾಳಿ
Feb 11 2024, 01:48 AM IST
ಮುಂಬೈ ಮೂಲದ ಯಾಸಿನ್ ನನ್ನು ಕಾನೂನುಬಾಹಿರವಾಗಿ ಠಾಣೆಯಲ್ಲಿಟ್ಟಿದ್ದ ಆರೋಪ ಹಿನ್ನೆಲೆ, ಠಾಣೆ ಮೇಲೆ ಎಸ್‌ಎಚ್‌ಆರ್‌ಸಿ ಪೊಲೀಸ್ ವಿಭಾಗದ ಡಿವೈಎಸ್ಪಿ ಸುಧೀರ್ ಹೆಗಡೆ ನೇತೃತ್ವದ ತಂಡ ದಾಳಿ ನಡೆಸಿತು.
< previous
1
...
73
74
75
76
77
78
79
80
81
...
90
next >
More Trending News
Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ