• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕ್‌ ಉಗ್ರ ನೆಲೆ ಮೇಲೆ ಇರಾನ್‌ ಸರ್ಜಿಕಲ್ ದಾಳಿ

Jan 18 2024, 02:02 AM IST
ಪಾಕ್‌ಗೆ ಇರಾನ್‌ ಸರ್ಜಿಕಲ್‌ ಶಾಕ್‌ ನೀಡಿದೆ. ಪಾಕಿಸ್ತಾನ ಉಗ್ರರ 2 ನೆಲೆಗಳ ಮೇಲೆ ಇರಾನ್‌ ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿದ್ದು, ಪಾಕ್‌ ಗರಂ ಆಗಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಇರಾನ್‌ ರಾಯಭಾರಿಯನ್ನು ಉಚ್ಚಾಟನೆ ಮಾಡಲಾಗಿದೆ. ಜೊತೆಗೆ ಇರಾನ್‌ಗೆ ಗಂಭೀರ ಪರಿಣಾಮದ ಎಚ್ಚರಿಕೆ ನೀಡಿದೆ.

ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಗಂಭೀರ

Jan 16 2024, 01:49 AM IST
ಕೊಡಗಿನಲ್ಲಿ ಸಂಕ್ರಾಂತಿ ಹಬ್ಬದ ದಿನವೇ ಮುಂಜಾನೆ ಕಾಡಾನೆ ದಾಂದಲೆ ನಡೆದಿದೆ. ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದ ಪಳ್ಳಕೆರೆಯಲ್ಲಿ ಕಾಡಾನೆ ದಾಳಿ ನಡೆಸಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಮಿರನಾ (35) ಗಾಯಗೊಂಡು ಆಸ್ಪತ್ರೆ ಸೇರುವಂತಾಗಿದೆ. ನಾಗರಿಕರು ಕಾಡಾನೆ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಹಳೆಯಂಗಡಿ: ಅಕ್ರಮ ಮರಳುಗಾರಿಕೆಗೆ ದಾಳಿ

Jan 16 2024, 01:45 AM IST
ನಂದಿನಿ ನದಿಯಲ್ಲಿ ಅಪರಿಚಿತರು ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೂಲ್ಕಿ ಪೊಲೀಸ್‌ ಠಾಣೆ ಅಧಿಕಾರಿಗಳು, ಇತರ ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ಅಡ್ಡೆ ಮೇಲೆ ದಾಳಿ: ಟಿಪ್ಪರ್ ಲಾರಿ ವಶ

Jan 15 2024, 01:45 AM IST
ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ತಡವಾಗಿಯಾದರೂ ಕ್ರಮಕ್ಕೆ ಮುಂದಾಗಿರುವ ತಾಲೂಕು ಆಡಳಿತವು ಮರಳು ಗಣಿಗಾರಿಕೆ ಅಡ್ಡೆ ಮೇಲೆ ದಾಳಿ ನಡೆಸಿತು. ಖಚಿತ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ 4 ಗಂಟೆ ವೇಳೆಗೆ ರಾಯಸಮುದ್ರ ಗ್ರಾಮದ ಮರಳು ಗಣಿಗಾರಿಕೆ ಅಡ್ಡೆ ಮೇಲೆ ತಹಸೀಲ್ದಾರ್ ತಂಡ ದಾಳಿ ಮಾಡಿತು.

ಸಂಸತ್‌ ದಾಳಿ: ಮೈಸೂರು ವ್ಯಕ್ತಿ ಸೇರಿ ಐವರ ಮಂಪರು ಪರೀಕ್ಷೆ

Jan 13 2024, 01:33 AM IST
ಡಿ.13ರಂದು ಸಂಸತ್ತಿನ ಒಳಗೆ ಹೊಗೆ ಬಾಂಬ್‌ ಸಿಡಿಸಿ ದಾಳಿ ನಡೆಸಿದ ಪ್ರಕರಣದ 6 ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ: ಅಕ್ರಮ ಹುಕ್ಕಾ ಬಾರ್ ಮೇಲೆ ಪೊಲೀಸ್‌ ದಾಳಿ

Jan 13 2024, 01:32 AM IST
ಅಪ್ರಾಪ್ತ ವಿದ್ಯಾರ್ಥಿಗಳೂ ಸೇರಿ ಮೋಜು, ಮಸ್ತಿಯಲ್ಲಿದ್ದವರು ಕಂಗಾಲು, ಮಾಲೀಕ ಸೇರಿ ನಾಲ್ವರು ಪರಾರಿ. ಶೈಕ್ಷಣಿಕ ಸಂಸ್ಥೆಗಳಿರುವ ವ್ಯಾಪ್ತಿಯಲ್ಲೇ ಜೋರ್ದಾರ್‌ ಆಗಿ ನಡೆಯುತ್ತಿತ್ತು ಗುಲ್ಬರ್ಗ ರಾಕ್ಸ್‌ ಹುಕ್ಕಾಬಾರ್‌. ಬಾರ್‌ಗೆ ಇರಬೇಕಾದಂತಹ ಪರವಾನಗಿ ಪತ್ರವೇ ಪೊಲೀಸರಿಗೆ ಸಿಗಲಿಲ್ಲ. ಶಿಕ್ಷಣ ಸಂಸ್ಥೆಗಳ 100 ಯಾರ್ಡ್‌ ವ್ಯಾಪ್ತಿಯಲ್ಲಿ ಹುಕ್ಕಾಬಾರ್‌ಗೆ ಅವಕಾಶವಿಲ್ಲದಿದ್ದರೂ ಕಾನೂನು ಉಲ್ಲಂಘನೆ.

ನಗರದಲ್ಲಿ ಆತ್ಮಾಹುತಿ ದಾಳಿ ಸಂಚು: ಚಾರ್ಜ್‌ಶೀಟ್‌

Jan 13 2024, 01:31 AM IST
ಬೆಂಗಳೂರಿನಲ್ಲಿ ಸ್ಫೋಟ ಕೃತ್ಯ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಅನುಮಾನದ ಮೇಲೆ ಜು.18ರಂದು ಬೆಂಗಳೂರು ಪೊಲೀಸರಿಂದ ಪ್ರಕರಣ ದಾಖಲಿಸಲಾಗಿತ್ತು, ಶುಕ್ರವಾರ ಎಲ್‌ಇಟಿಯ 8 ಶಂಕಿತ ಉಗ್ರರ ವಿರುದ್ಧ ಎನ್‌ಐಎ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

26/11 ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ಗೆ 78 ವರ್ಷ ಜೈಲುಶಿಕ್ಷೆ

Jan 11 2024, 01:31 AM IST

ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರ, 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ ಹಾಗೂ ಲಷ್ಕರ್‌ ಎ ತೊಯ್ಬಾ ನಾಯಕ ಹಫೀಜ್‌ ಸಯೀದ್‌ (73)ಗೆ ಪಾಕಿಸ್ತಾನದಲ್ಲಿ ಬರೋಬ್ಬರಿ 78 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಕರಸೇವಕರ ಮೇಲೆ ನಡೆದ ಗುಂಡಿನ ದಾಳಿ ಸರಿ ಇದೆ ಎಂದ ಕೇಶವ್‌ ಪ್ರಸಾದ್‌ ಮೌರ್ಯ

Jan 11 2024, 01:30 AM IST
ಬಾಬ್ರಿ ಮಸೀದಿ ಧ್ವಂಸದ ವೇಳೆ ಪೊಲೀಸರು ಕರಸೇವಕರ ಮೇಲೆ ನಡೆಸಿದ ಬಾಂಬ್‌ ದಾಳಿಯನ್ನು ಸಮರ್ಥಿಸುವ ಮೂಲಕ ಸಮಾಜವಾದಿ ಪಕ್ಷದ ನಾಯಕ ಕೇಶವ್‌ ಪ್ರಸಾದ್‌ ಮೌರ್ಯ ವಿವಾದ ಸೃಷ್ಟಿಸಿದ್ದಾರೆ.

ಕೆಆರ್‌ಐಡಿಎಲ್ ಇಇ, ಗ್ರಾಪಂ ಸದಸ್ಯನ ಮನೆ ಮೇಲೆ ಲೋಕಾ ದಾಳಿ

Jan 10 2024, 01:46 AM IST
ರಾಮನಗರ: ಭ್ರಷ್ಟರ ವಿರುದ್ದ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಮಂಗಳವಾರ ಕೆಆರ್ ಐಡಿಎಲ್ ಸಹಾಯಕ ಎಂಜನಿಯರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯನ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved