• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಡಾನೆ ದಾಳಿ: ಕುರಿಗಾಹಿ ಬಲಿ

Nov 05 2023, 01:15 AM IST
ಕನಕಪುರ: ಕಾಡಾನೆ ದಾಳಿಗೆ ಕುರಿಗಾಹಿ ಬಲಿಯಾಗಿರುವ ಘಟನೆ ತಾಲೂಕಿನ ಹೊನ್ನಿಗನಹಳ್ಳಿಯಲ್ಲಿ ನಡೆದಿದೆ.ತಾಲೂಕಿನ ಹೊನ್ನಿಗನಹಳ್ಳಿಯ ಮರಿಗೌಡ (76) ಕಾಡಾನೆ ದಾಳಿಗೆ ಮೃತಪಟ್ಟ ದುರ್ದೈವಿ. ಗ್ರಾಮದ ಹೊರವಲಯದಲ್ಲಿ ಮರಿಗೌಡ ಮತ್ತು ಗ್ರಾಮದ ಮತ್ತಿಬ್ಬರು ಎಂದಿನಂತೆ ಕುರಿ ಮೇಯಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಕ್ರಮ ಗೋಸಾಗಟ: ಪೊಲೀಸ್‌ ದಾಳಿ

Nov 02 2023, 01:00 AM IST
ಜಾನುವಾರುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ಆಟೋಗಳ ಮೇಲೆ ದಾಳಿ ಮಾಡಿದ ಪೊಲೀಸರು 21 ಜಾನುವಾರುಗಳನ್ನು ರಕ್ಷಣೆ ಮಾಡಿರುವ ಘಟನೆ ಕೆಆರ್ ಎಸ್ ಠಾಣೆ ವ್ಯಾಪ್ತಿಯ ಬಳಿ ನಡೆದಿದೆ.

ಕಾಡುಕೋಣ ದಾಳಿ ಮಹಿಳೆಗೆ ಗಾಯ

Nov 02 2023, 01:00 AM IST
ಕಾಡುಕೋಣ ದಾಳಿ ಮಹಿಳೆಗೆ ಗಾಯ

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಎಂಜಿನಿಯರ್ ಶಶಿಕುಮಾರ್ ನಿವಾಸ, ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

Oct 31 2023, 01:16 AM IST
ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಎಂಜಿನಿಯರ್ ಶಶಿಕುಮಾರ್ ನಿವಾಸ, ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ, ಮಹತ್ವದ ದಾಖಲೆಗಳು ವಶ

ಅರಣ್ಯಾಧಿಕಾರಿಯ ಪತ್ನಿ ನಿವಾಸದ ಮೇಲೆ ಲೋಕಾ ದಾಳಿ

Oct 31 2023, 01:16 AM IST
ಕಾನಹೊಸಹಳ್ಳಿಯಲ್ಲಿ ಬೆಳಗ್ಗೆ ಐದು ಗಂಟೆಯಿಂದ ಪರಿಶೀಲನೆ ನಡೆಸಿದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು, ಹೇಮಾವತಿ ಅವರ ತಂದೆ ಮುದ್ದಪ್ಪರ ತಿಪ್ಪೇಸ್ವಾಮಿ ಅವರ ಸಮ್ಮುಖದಲ್ಲಿ ದಾಖಲೆ ಪರಿಶೀಲನೆ ನಡೆಸಿದರು.

ಕೆಐಎಡಿಬಿ ಎಂಜಿನಿಯರ್‌ ಮಾವನ ಮನೆ ಮೇಲೆ ಲೋಕಾ ದಾಳಿ

Oct 31 2023, 01:16 AM IST
ಚನ್ನಪಟ್ಟಣ: ಪಟ್ಟಣದ ವಿವೇಕಾನಂದ ನಗರದಲ್ಲಿರುವ ಮಂಡ್ಯದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಎಂಜಿನಿಯರ್ ಶಶಿಕುಮಾರ್ ಅವರ ಮಾವನ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿದ್ದಾರೆ.

ಕೆಬಿಜೆಎನ್‌ಎಲ್ ಎಂಜಿನೀಯರ್‌ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Oct 31 2023, 01:16 AM IST
ಶಹಾಪುರ ತಾಲೂಕಿನ ಭೀಮರಾಯನಗುಡಿಯ ಕೆಬಿಜೆಎಎನ್‌ಎಲ್-ಕಾರ್ಯಪಾಲಕ ಇಂಜಿನಿಯರ್ ತಿಪ್ಪಣ್ಣಗೌಡ ಅನ್ನದಾನಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿರುವುದು.

ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರ ಮೇಲೆ ಲೋಕಾಯುಕ್ತ ದಾಳಿ

Oct 31 2023, 01:16 AM IST
ರಾಜೇಶ್ ಬೆಳ್ಕೆರೆ ಅವರ ಅದಾಯ ಮೀರಿದ ಆಸ್ತಿಪಾಸ್ತಿಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ.

ಕ್ಯಾಷೋಟೆಕ್‌ನ ಶರಣಬಸಪ್ಪ ಪಟ್ಟೇದ್‌ ಮನೆ, ಕಚೇರಿ ಮೇಲೆ ಲೋಕಾ ದಾಳಿ

Oct 31 2023, 01:15 AM IST
Enforcement Department Raided Sharanbasappas House and Office

ಕಂದಾಯ ಅಧಿಕಾರಿ ಮನೆ- ಕಚೇರಿ ಮೇಲೆ ಲೋಕಾಯುಕ್ತ ದಾಳಿ

Oct 31 2023, 01:15 AM IST
ಲೋಕಾಯುಕ್ತ ಎಸ್ಪಿ ಎಂ.ಎನ್. ಶಶಿಧರ್ ಮತ್ತು ಹೊಸಪೇಟೆಯ ಸಿಪಿಐ ಸುರೇಶ್ ಬಾಬು ಅವರು ದಾಳಿಯ ನೇತೃತ್ವ ವಹಿಸಿದ್ದರು
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved