ದಾವಣಗೆರೆ: ಭಾರೀ ಸಿಡಿಲು-ಮಳೆ: 25 ಮೇಕೆ ಬಲಿ
Apr 19 2024, 01:10 AM ISTದಾವಣಗೆರೆ ತಾ. ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು, 25 ಮೇಕೆಗಳು ಸತ್ತ ಸ್ಥಳಕ್ಕೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ರೈತ ಕುಟುಂಬಕ್ಕೆ ಧೈರ್ಯ ತುಂಬಿದರು. ಹಳೆ ಪ್ರವಾಸಿ ಮಂದಿರ ರಸ್ತೆಯಲ್ಲಿ ವಿದ್ಯುತ್ ಕಂಬ, ಮರಗಳು ಧರೆಗುರುಳಿ, ದ್ವಿಚಕ್ರ ವಾಹನಗಳು ಜಖಂಗೊಂಡಿವೆ.