ದಾವಣಗೆರೆ ಕ್ಷೇತ್ರ ಸಮಗ್ರ ಅಭಿವೃದ್ಧಿಯೇ ಗುರಿ: ಡಾ.ಪ್ರಭಾ
Sep 23 2024, 01:22 AM ISTದಾವಣಗೆರೆ ಮಗಳನ್ನು, ದಾವಣಗೆರೆ ಸೊಸೆಯನ್ನು ಇಡೀ ಲೋಕಸಭಾ ಕ್ಷೇತ್ರದ ಮತದಾರರು ಆಯ್ಕೆ ಮಾಡಿದ್ದು, ತಮ್ಮ ಜೀವನ ಸಂಗಾತಿ, ತಮ್ಮ ರೋಲ್ ಮಾಡೆಲ್ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಮಾವನವರಾದ ಡಾ.ಶಾಮನೂರು ಶಿವಶಂಕರಪ್ಪ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭರವಸೆ ನೀಡಿದರು.