ದಾವಣಗೆರೆ: ಅಂಗನವಾಡಿ ಕೇಂದ್ರಗಳ ವ್ಯವಸ್ಥೆ ಪರಿಶೀಲಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
Aug 25 2024, 01:48 AM ISTದಾವಣಗೆರೆ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಗುರುವಾರ ಹರಿಹರ ತಾಲೂಕಿನ ಮಿಟ್ಲಕಟ್ಟೆ, ಕೆ.ಬೇವಿನಹಳ್ಳಿ ಹಾಗೂ ಜಗಳೂರು ತಾಲೂಕಿನ ಹಿರೇ ಅರಕೆರೆ ಹಾಗೂ ಗುತ್ತಿದುರ್ಗ ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲಿಸಿದರು.