• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಆರಾಧನಾ ರಂಗಪೂಜೆ

Oct 06 2025, 01:01 AM IST
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ವಿಜಯ ದಶಮಿಯಂದು ಬಲಿ ಉತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇ.ಮೂ. ಸರ್ವೇಶ ತಂತ್ರಿ ತಂತ್ರತ್ವದಲ್ಲಿ, ವೇ.ಮೂ. ವಿಖ್ಯಾತ್ ಭಟ್ ನೇತೃತ್ವದಲ್ಲಿ ಪುರೋಹಿತ ಗಣೇಶ್ ಸರಳಾಯರ ಸಹಕಾರದಲ್ಲಿ ನೆರವೇರಿತು.

ದುರ್ಗಾ ಸಪ್ತಸತಿ ಪಠಣದಿಂದ ಆರೋಗ್ಯ ಪ್ರಾಪ್ತಿ

Oct 01 2025, 01:01 AM IST
ದೈಹಿಕ-ಮಾನಸಿಕ ಆರೋಗ್ಯ ಸುಧಾರಣೆ, ಆರ್ಥಿಕ ಸ್ಥಿತಿ ವೃದ್ಧಿ, ಮನಶಾಂತಿ, ದೇವಿಯ ಆಶೀರ್ವಾದ ಹಾಗೂ ಗ್ರಹದೋಷ ಪರಿಹಾರವಾಗುತ್ತದೆ

ಶರನ್ನವರಾತ್ರಿಯ ಸಾಮೂಹಿಕ ದುರ್ಗಾ ಹೋಮ ಸಂಪನ್ನ

Oct 01 2025, 01:00 AM IST
ನರಸಿಂಹರಾಜಪುರ, ಪಟ್ಟಣದ ಶ್ರೀ ವಿದ್ಯಾಗಣಪತಿ ಪೆಂಡಾಲ್‌ನಲ್ಲಿ ಶ್ರೀ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ ದೇವಿ ಸನ್ನಿಧಿಯಲ್ಲಿ ಮಂಗಳವಾರ ಪುರೋಹಿತ ಜಗದೀಶ್ ಭಟ್ ನೇತೃತ್ವದಲ್ಲಿ ಸಾಮೂಹಿಕ ಶ್ರೀ ದುರ್ಗಾ ಹೋಮ ನಡೆಯಿತು.

ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

Sep 30 2025, 12:00 AM IST
ಬಾಳೆಹೊನ್ನೂರು, ಮಾರ್ಕಾಂಡೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ 16ನೇ ವರ್ಷದ ದುರ್ಗಾದೇವಿ ನವರಾತ್ರಿ ಮಹೋತ್ಸವದಲ್ಲಿ ಸೋಮವಾರ ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.

ದೊಡ್ಡಣಗುಡ್ಡೆ ಶ್ರೀ ಕ್ಷೇತ್ರದಲ್ಲಿ ಜೋಡಿ ದುರ್ಗಾ ನಮಸ್ಕಾರ ಪೂಜೆ

Sep 27 2025, 12:02 AM IST
ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಸಹಸ್ರನಾಮಾರ್ಚನೆ, ಕಲ್ಪೋಕ್ತ ಪೂಜೆ, ಶ್ರೀರಂಗ ಪೂಜೆ, ದೀಪಾರಾಧನೆ ಹಾಗೂ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ನೆರವೇರಿದವು.

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ದೇಶದ ಯೋಧರ ರಕ್ಷಣೆಗೆ ವಿಶೇಷ ಪೂಜೆ

May 11 2025, 11:48 PM IST
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ 19ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂದರ್ಭ ಕ್ಷೇತ್ರದಲ್ಲಿ ಶುಕ್ರವಾರ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಮೂಲಕ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣವಾಗಿಟ್ಟು ಹಗಲಿರುಳು ಹೋರಾಡುತ್ತಿರುವ ಯೋಧರ ರಕ್ಷಣೆಗಾಗಿ ವಿಶೇಷವಾಗಿ ಪೂಜೆ ನಡೆಸಲಾಯಿತು.

ದುರ್ಗಾ ಪರಮೇಶ್ವರಿ ಅಮ್ಮನವರ ಬ್ರಹ್ಮ ರಥೋತ್ಸವ

Mar 12 2025, 12:50 AM IST
ಬ್ರಹ್ಮರಥೋತ್ಸವಕ್ಕೂ ಮುನ್ನ ದೇವರನ್ನು ಅಲಂಕರಿಸಿ ಉಯ್ಯಾಲೆ ಆಡಿಸುತ್ತಾ ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ಕೊಲ್ಲೂರಿಗೆ ಭೇಟಿ ನೀಡಿ ತಮಿಳ್ನಾಡು ಸಿಎಂ ಸ್ಟಾಲಿನ್ ಪತ್ನಿ ದುರ್ಗಾ

Mar 09 2025, 01:45 AM IST
ತಮಿಳುನಾಡಿನ ಸಾಕಷ್ಟು ಮಂದಿಯಂತೆ ದುರ್ಗಾ ಅವರು ಕೊಲ್ಲೂರು ಮೂಕಾಂಬಿಕೆಯ ವಿಶೇಷ ಭಕ್ತೆಯಾಗಿದ್ದಾರೆ. ಅವರು ತನ್ನ ಕೆಲವು ಸ್ನೇಹಿತೆಯರೊಂದಿಗೆ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅವರನ್ನು ದೇವಾಲಯದ ವತಿಯಿಂದ ಬರ ಮಾಡಿಕೊಂಡು ಗೌರವಿಸಲಾಯಿತು.

ತಾಳತ್ತಮನೆ ಶ್ರೀ ದುರ್ಗಾ ಭಗವತಿ ದೇವಾಲಯ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

Feb 16 2025, 01:46 AM IST
ಪುನರ್‌ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಎರಡು ದಿನಗಳ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು.

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಪಂಚದುರ್ಗ ನಮಸ್ಕಾರ ಪೂಜೆ ಸಂಪನ್ನ

Jan 14 2025, 01:01 AM IST
ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರ ಮಾರ್ಗದರ್ಶನದಲ್ಲಿ ಸೇವಾರ್ಥಿಗಳ ಪರವಾಗಿ ವಿಪ್ರೊತ್ತಮರ ಸಹಕಾರದೊಂದಿಗೆ ಶ್ರೀ ಪಂಚದುರ್ಗ ನಮಸ್ಕಾರ ಪೂಜೆ ವೈಭವದಿಂದ ಸಂಪನ್ನಗೊಂಡಿತು.
  • < previous
  • 1
  • 2
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved