• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೊಡ್ಣಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ನಾಗತನು ತರ್ಪಣ ಮಂಡಲ ಸೇವೆ

Sep 16 2024, 01:51 AM IST
ಪಂಚವರ್ಣಾತ್ಮಕವಾಗಿ ರಚಿಸಲಾದ ಬೃಹತ್ ಮಂಡಲದಲ್ಲಿ ಆಶ್ಲೇಷ ಬಲಿದಾನ ಸಹಿತವಾದ ತನುತರ್ಪಣ ಮಂಡಲ ಪೂಜೆ ನೆರವೇರಿತು. ಅನುಕ್ರಮಣಿಕೆಯನ್ನು ಸತೀಶ್ ಮರಾಠೆ ನೆರವೇರಿಸಿದರು.

ದೊಡ್ಡಮಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶ್ರೀ ಚಕ್ರಮಂಡಲ ಪೂಜೆ ಸಂಪನ್ನ

Aug 31 2024, 01:40 AM IST
ಕ್ಷೇತ್ರದಲ್ಲಿ ಬೆಳಗ್ಗೆ ದೇವತಾ ಪ್ರಾರ್ಥನೆ, ನಂತರ ಶಾಸ್ತ್ರೋಕ್ತವಾದ ಅರಣಿಮಥನದಿಂದ ಅಗ್ನಿ ಜನನಗೊಳಿಸಿ ಆದ್ಯ ಗಣಪತಿಯಾಗ ನೆರವೇರಿಸಲಾಯಿತು. ಶ್ರೀ ಚಕ್ರಮಂಡಲ ಪೂಜೆಗೆ ವಿಶೇಷವಾಗಿ ರಚಿಸಲಾದ ಪುಷ್ಪಾಲಂಕೃತ ಮಂಟಪದೊಳಗೆ ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ್ ದೀಪ ಪ್ರಜ್ವಲಿಸಿ, ಪಂಚವರ್ಣಾತ್ಮಕವಾಗಿ ಬಿಂದುವನ್ನು ಇಟ್ಟು ಶ್ರೀ ಚಕ್ರಮಂಡಲ ರಚನೆಗೆ ಚಾಲನೆ ನೀಡಿದರು.

ಕಿಡಿಗೇಡಿಗಳ ಮೇಲೆ ದುರ್ಗಾ ಪಡೆ ಕಣ್ಣು ಮಹಿಳೆಯರಿಗೆ ಇನ್ನು ಅಭಯ

Aug 19 2024, 12:47 AM IST
ದಾವಣಗೆರೆ ಪಾರ್ಕ್‌, ಚಿತ್ರ ಮಂದಿರ ಇತರೆಡೆ ಕಾಲಹರಣ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ತಿಳಿ ಹೇಳುವ ಕೆಲಸವನ್ನು ದುರ್ಗಾ ಪಡೆ ಮಾಡುತ್ತಿರುವುದು.

ಸೋ.ಪೇಟೆ: ದುರ್ಗಾ ದೀಪ ನಮಸ್ಕಾರ ಪೂಜೆ ಸಂಪನ್ನ

Aug 17 2024, 12:57 AM IST
ಕ್ಷೇತ್ರದ ಪ್ರಧಾನ ಅರ್ಚಕ ಮಣಿಕಂಠ ನಂಬೂದರಿ ನೇತೃತ್ವದಲ್ಲಿ ಜುಲೈ 16ರಂದು ಆರಂಭಗೊಂಡ ದೀಪ ನಮಸ್ಕಾರ ಪೂಜೆಯ ಜೊತೆ, ಆ.4ರಂದು ವಿಶೇಷ ಶತ್ರು ಸಂಹಾರ ಪೂಜೆ, 9ರಂದು ನಾಗರ ಪಂಚಮಿ, 10ರಂದು ಅಯ್ಯಪ್ಪ ಸ್ವಾಮಿಗೆ ನಿರಂಜನಾ ಸೇವೆ, 15ರಂದು ಭುವನೇಶ್ವರಿ ಸನ್ನಿಧಿಯಲ್ಲಿ ಮಹಾಲಕ್ಷ್ಮೀ ಹೋಮ ನೆಡೆಯುವುದರೊಂದಿಗೆ ಸಂಪನ್ನಗೊಂಡಿತು.

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಸಂಭ್ರಮದ ಗುರುಪೂರ್ಣಿಮೆ ಆಚರಣೆ

Jul 22 2024, 01:16 AM IST
ಕ್ಷೇತ್ರದ ಗಾಯತ್ರಿ ಧ್ಯಾನಪೀಠದ ಕಪಿಲ ಮಹರ್ಷಿಗಳ ದಿವ್ಯ ಸನ್ನಿಧಾನದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಮನ್ಯುನಾಮಕ ಲಕ್ಷ್ಮೀನರಸಿಂಹ ಯಾಗವು ಪೆರ್ಡೂರಿನ ದಿನೇಶ್ ಅಡಿಗ ನೇತೃತ್ವದಲ್ಲಿ ಸಂಪನ್ನಗೊಂಡಿತು.

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬ್ರಹ್ಮಕುಂಭಾಭಿಷೇಕ ಸಂಪನ್ನ

May 24 2024, 12:52 AM IST
ಕ್ಷೇತ್ರದ ಆನಂದ ಬಾಯರಿ ದುರ್ಗಾ ಆದಿಶಕ್ತಿ ದೇವಿಯನ್ನು ಸರ್ವಾಲಂಕೃತಗೊಳಿಸಿದರು. ಮಹಾಪೂಜೆಯನ್ನು ಕ್ಷೇತ್ರದ ಅರ್ಚಕ ಅನಿಶ್ ಆಚಾರ್ಯ ನೆರವೇರಿಸಿದರು.

ದುರ್ಗಾ ದೇಗುಲ ಪ್ರತಿಷ್ಠಾಪನೆಗೆ ತಡೆ

Feb 29 2024, 02:00 AM IST
ಲಗ್ಗೆರೆಯಲ್ಲಿ ನಿರ್ಮಿಸಲಾಗಿರುವ ದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆಗೆ ಹೈಕೋರ್ಟ್‌ ತಡೆ ನೀಡಿದೆ. ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ.

ಶ್ರೀ ದುರ್ಗಾ ಪರಮೇಶ್ವರಿ ದೇವಾಲಯ 22ಕ್ಕೆ ಲೋಕಾರ್ಪಣೆ

Feb 19 2024, 01:30 AM IST
ಪಟ್ಟಣದ ಅಶೋಕ ನಗರದ ಅಂಚೇರ ಬೀದಿ ಭಕ್ತರ ಆರಾದ್ಯ ದೇವತೆ ಶ್ರೀ ಪ್ಲೇಗಿನಮ್ಮ ಶಕ್ತಿ ಸ್ವರೂಪಿಣಿಯಾಗಿ ದುರ್ಗಾ ಪರಮೇಶ್ವರಿ ಸ್ವರೂಪದಲ್ಲಿ ಪ್ರತಿಷ್ಠಾಪನೆಗೊಳ್ಳಿದ್ದು ಫೆ.21 ಮತ್ತು 22ರಂದು ದೇವಾಲಯದ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ ಎಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಶಾಂತಬೀರೂರು ದೇವರಾಜ್ ತಿಳಿಸಿದರು.

ವಾರ್ಷಿಕ ಕ್ರೀಡಾಕೂಟ: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ, ರಾಕೇಶ್, ದುರ್ಗಾ ವೈಯಕ್ತಿಕ ಚಾಂಪಿಯನ್

Dec 01 2023, 12:45 AM IST
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ೨೧ನೇ ಅಂತರ್‌ ಕಾಲೇಜು ವಾರ್ಷಿಕ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ದಾಖಲಾದ ಎಲ್ಲ ೧೦ ಕೂಟ ದಾಖಲೆಗಳು, ೨೦ ಚಿನ್ನ, ೯ ಬೆಳ್ಳಿ ಹಾಗೂ ೫ ಕಂಚಿನ ಪದಕಗಳನ್ನು ಜಯಿಸಿ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಪುರುಷ ಮತ್ತು ಮಹಿಳಾ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

Oct 21 2023, 12:30 AM IST
ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
  • < previous
  • 1
  • 2
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved