ಏಡ್ಸ್ ಸೋಂಕಿತರ ನೋಡುವ ದೃಷ್ಟಿ ಬದಲಾಗಲಿ
Dec 05 2024, 12:31 AM ISTಏಡ್ಸ್ ರೋಗವು ರಕ್ತದಿಂದ ಹರಡುವ ಕಾಯಿಲೆಯಾಗಿದ್ದು ಲೈಂಗಿಕ ಸಂಪರ್ಕ, ಒಬ್ಬರು ಬಳಸಿದ ಸೂಜಿ, ಕತ್ತರಿಯನ್ನು ಇನ್ನೊಬ್ಬರು ಬಳಸಿದಾಗ, ಸ್ತನ್ಯಪಾನದಿಂದ ಹೀಗೆ ಮುಂತಾದ ಕಾರಣಗಳಿಂದ ಏಡ್ಸ್ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಏಡ್ಸ್ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಮೂಡಿಸಬೇಕು