• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರಿನಲ್ಲಿ ಶನಿವಾರ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯ ಸಮಾರೋಪ : ದೆಹಲಿ ನಾಯಕರು ಬರಲ್ಲ- ವಿಜಯೇಂದ್ರ

Aug 10 2024, 01:40 AM IST

ಮೈಸೂರಿನಲ್ಲಿ ಶನಿವಾರ ನಡೆಯಲಿರುವ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಕೇಂದ್ರದ ಯಾವುದೇ ನಾಯಕರು ಪಾಲ್ಗೊಳ್ಳುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ತಪ್ಪು ಮಾಡದಿದ್ರೆ ದೆಹಲಿ ನಾಯಕರ ಬೆಂಬಲವೇಕೆ? ಎಂದು ಅಶೋಕ್‌ ಪ್ರಶ್ನೆ

Aug 06 2024, 12:42 AM IST
ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ ಎನ್ನುವುದಾದರೆ ದೆಹಲಿ ನಾಯಕರ ಸಪೋರ್ಟ್ ಏಕೆ ಬೇಕು?. ಹಣ ಕೊಟ್ಟು ಅವರನ್ನು ಏಕೆ ಕರೆಸಿದ್ದೀರಿ. ಧೈರ್ಯ ಇದ್ದಿದ್ದರೆ ನೀವೇ ಎದುರಿಸಬಹುದಿತ್ತಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ .ಅಶೋಕ್ ವಾಗ್ದಾಳಿ ನಡೆಸಿದರು.

ದೆಹಲಿ ಆಶಾ ಕಿರಣ ನಿಲಯ ಅನಾಥಶ್ರಮದಲ್ಲಿ 20 ದಿನದಲ್ಲಿ 14 ಬುದ್ದಿಮಾಂದ್ಯ ಮಕ್ಕಳ ನಿಗೂಢ ಸಾವು

Aug 03 2024, 12:41 AM IST

ದಿಲ್ಲಿಯ ಆಶಾ ಕಿರಣ ನಿಲಯದಲ್ಲಿ ಕಳೆದ 20 ದಿನದಲ್ಲಿ 14 ಮಂದಿ ಬುದ್ಧಿಮಾಂದ್ಯತೆ ಹೊಂದಿರುವ ಮಕ್ಕಳು ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬಂದಿದ್ದು, ಸರ್ಕಾರದ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿ ಬಂದಿದೆ.  

ತಿಹಾರ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ವಿಷಮ : 30ಕ್ಕೆ ಇಂಡಿಯಾ ರ್‍ಯಾಲಿ

Jul 26 2024, 01:37 AM IST
ತಿಹಾರ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ಅವರ ಆರೋಗ್ಯ ಹದೆಗೆಡುತ್ತಿದೆ ಎಂಬ ವಿಚಾರವನ್ನಿಟ್ಟುಕೊಂಡು ಇಂಡಿಯಾ ಕೂಟದ ನಾಯಕರು ಜುಲೈ 30ರಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ರ್‍ಯಾಲಿ ಹಮ್ಮಿಕೊಂಡಿದ್ದಾರೆ.

ಇನ್ನೂ ಮುಗಿಯದ ಮೈಕ್ರೋಸಾಫ್ಟ್‌ ರಗಳೆ : ದೆಹಲಿ ವಿಮಾನ ನಿಲ್ದಾಣದಲ್ಲಿ ಶನಿವಾರವೂ ಸೇವೆಗಳು ತೀವ್ರ ವ್ಯತ್ಯಯ

Jul 21 2024, 01:20 AM IST

 ಜಗತ್ತಿನಾದ್ಯಂತ ಮೈಕ್ರೋಸಾಫ್ಟ್‌ನ ಕ್ಲೌಡ್‌ ಸಂಬಂಧಿ ಸಾಫ್ಟ್‌ವೇರ್‌ ಸೇವೆಗಳು ಜು.19ರಂದು ಸ್ಥಗಿತಗೊಂಡು ಉಂಟಾಗಿದ್ದ ‘ಐಟಿ ತಲ್ಲಣ’ ಶನಿವಾರವೂ ಕೆಲವೆಡೆ ಮುಂದುವರೆದಿದೆ. 

ಅಮೇಠಿ ಸೋಲು ಹಿನ್ನೆಲೆ ದೆಹಲಿ ಸರ್ಕಾರಿ ಬಂಗಲೆ ತೊರೆದ ಸ್ಮೃತಿ ಇರಾನಿ

Jul 12 2024, 01:39 AM IST
ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ದೆಹಲಿಯ ಲ್ಯೂಟೆನ್ಸ್‌ 28 ತುಘಲಕ್ ಕ್ರೆಸೆಂಟ್ ರಸ್ತೆಯಲ್ಲಿರುವ ತಮ್ಮ ಸರ್ಕಾರಿ ಬಂಗಲೆ ಖಾಲಿ ಮಾಡಿದ್ದಾರೆ.

ರಾಜ್ಯಕ್ಕೆ ಅನುದಾನ ತರಲು 3 ದಿನ ಸಿಎಂ ದೆಹಲಿ ಸಭೆ

Jun 27 2024, 01:03 AM IST
ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ ಕುರಿತಂತೆ ನೂತನ 28 ಸಂಸದರೊಂದಿಗೆ ಸಭೆ ನಡೆಸುವುದು ಸೇರಿದಂತೆ ಇನ್ನಿತರ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರದಿಂದ 3 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಈದ್ಗಾ ಚಳವಳಿಯಿಂದ ದೆಹಲಿ ತಲುಪಿದ ಜೋಶಿ

Jun 05 2024, 12:32 AM IST
ಈದ್ಗಾ ಚಳವಳಿಯಲ್ಲಿ ಪ್ರಚಾರ ಪಡೆದಿದ್ದ ಜೋಶಿ, ಅಟಲ್‌ ಬಿಹಾರಿ ವಾಜಪೇಯಿ ಅಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಆಗಿನಿಂದ ಈಗಿನ ವರೆಗೆ ಅವರು ಹಿಂದೆ ನೋಡಿಲ್ಲ.

ಕೇಜ್ರಿ ಜಾಮೀನು ತೀರ್ಪು 5ಕ್ಕೆ: ದೆಹಲಿ ಸಿಎಂ ಇಂದು ಮರಳಿ ತಿಹಾರ್‌ ಜೈಲಿಗೆ

Jun 02 2024, 01:45 AM IST
ಜಾಮೀನು ವಿಸ್ತರಣೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸ್ಥಳೀಯ ನ್ಯಾಯಾಲಯ ಜೂ.5ಕ್ಕೆ ಕಾಯ್ದಿರಿಸಿದೆ.

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 7 ನವಜಾತ ಶಿಶುಗಳ ದಾರುಣ ಸಾವು

May 27 2024, 05:00 AM IST

  ದೆಹಲಿಯಲ್ಲಿ ಮಕ್ಕಳ ಆಸ್ಪತ್ರೆಗೆ ಬೆಂಕಿ ಬಿದ್ದು, ಕನಿಷ್ಠ 7 ಮಕ್ಕಳು ಸಾವನ್ನಪ್ಪಿದ್ದಾರೆ.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved