• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

27ರಂದು ದೆಹಲಿ ರೈತರ ಹೋರಾಟ ಬೆಂಬಲಿಸಿ ಜಿಲ್ಲೆ ಬಂದ್

Feb 21 2024, 02:01 AM IST
ದೆಹಲಿ ಗಡಿಯಲ್ಲಿ ಪಂಜಾಬ್ ಮತ್ತು ಹರಿಯಾಣ ರೈತರು ನಡೆಸುತ್ತಿರುವ ಅಹೋರಾತ್ರಿ ಹೋರಾಟವನ್ನು ಬೆಂಬಲಿಸಿ ಫೆ.27ರಂದು ಗ್ರಾಮ ಮತ್ತು ತಾಲೂಕು ಕೇಂದ್ರಗಳ ಬಂದ್ ಆಚರಿಸುವಂತೆ ರಾಜ್ಯ ರೈತ ಸಂಘ ಕರೆ ಕೊಟ್ಟಿದೆ. ಅದರಂತೆ ಈ ಬಂದ್ ದಿನ ಎಲ್ಲ ರೈತರು, ವಿವಿಧ ವ್ಯಾಪಾರ- ವಹಿವಾಟುದಾರರು, ವಿವಿಧ ಸಂಘ-ಸಂಸ್ಥೆಗಳು, ಮಹಿಳಾ ಸಂಘಟನೆಗಳು, ದಲಿತ ಕಾರ್ಮಿಕ ಸಂಘಟನೆಗಳು ಮತ್ತು ಲಾರಿ, ಟ್ಯಾಕ್ಸಿ, ಆಟೋ ಮಾಲೀಕರು, ಚಾಲಕರ ಸಂಸ್ಥೆಗಳು ಮತ್ತು ವಾಣಿಜ್ಯ ಸಂಸ್ಥೆಗಳ ಎಲ್ಲ ಮುಖ್ಯಸ್ಥರು ಬೆಂಬಲಿಸಿ, ಸಹಕರಿಸಬೇಕು ಎಂದು ರೈತ ನಾಯಕ ಕೆ.ಟಿ.ಗಂಗಾಧರ್ ಶಿವಮೊಗ್ಗದಲ್ಲಿ ಮನವಿ ಮಾಡಿದ್ದಾರೆ.

ದೆಹಲಿ ಚಲೋ: ರೈತರ ಚಳವಳಿ ಇನ್ನಷ್ಟು ತೀವ್ರ?

Feb 20 2024, 01:50 AM IST

ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಮಾನ್ಯತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ಹೋರಾಟಕ್ಕೆ ಇಳಿದಿರುವ ರೈತರು, ಭಾನುವಾರದ ಸಂಧಾನ ಸಭೆಯಲ್ಲಿ ಕೇಂದ್ರ ಸರ್ಕಾರ ಮುಂದಿಟ್ಟಿದ್ದ ಆಫರ್‌ ಅನ್ನು ತಿರಸ್ಕರಿಸಿದ್ದಾರೆ.

ಪ್ರೈಮ್ ವಾಲಿಬಾಲ್ ಲೀಗ್: ಇಂದು ದೆಹಲಿ VS ಬೆಂಗ್ಳೂರು

Feb 18 2024, 01:35 AM IST
ಮೊದಲನೇ ಪಂದ್ಯದಲ್ಲಿ ಕೊಲ್ಕತ್ತಾ ಥಂಡರ್ ಬೋಲ್ಟ್ಸ್ ವಿರುದ್ಧ 3-1ಅಂತರದಿಂದ ಗೆದ್ದು ಬೀಗಿರುವ ಬೆಂಗಳೂರು, ಎರಡನೇ ಪಂದ್ಯದಲ್ಲೂ ಗೆಲ್ಲುವ ಉತ್ಸಾಹದಲ್ಲಿದೆ.

ವಿಶ್ವಾಸಮತ ಗೆದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌

Feb 18 2024, 01:33 AM IST
ಸರ್ಕಾರ ಉರುಳಿಸಲು ವಿಧಾನಸಭೆ ಬಿಜೆಪಿ ಅಪ್ಪನ ಆಸ್ತಿಯಲ್ಲ ಎಂದು ಅರವಿಂದ್‌ ಕೇಜ್ರಿವಾಲ್‌ ಕಿಡಿ ಕಾರಿದ್ದಾರೆ.

ದೆಹಲಿ ಕ್ಯಾಪಿಟಲ್ಸ್ ಮಹಿಳಾ ತಂಡಕ್ಕೆ ಇನ್ನು ಡಿಪಿ ವರ್ಲ್ಡ್ ಶೀರ್ಷಿಕೆ ಪ್ರಾಯೋಜಕತ್ವ

Feb 17 2024, 01:17 AM IST
ಕಳೆದ ಬಾರಿ ರನ್ನರ್‌-ಅಪ್‌ ಆಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡವು ಫೆ.23ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯವಾಡಲಿದೆ.

ರೈತರ ದೆಹಲಿ ಚಲೋ ಕದನ

Feb 14 2024, 02:18 AM IST
ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರೂಪ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ಪಂಜಾಬ್‌ ಮತ್ತು ಹರ್ಯಾಣದ ಸಾವಿರಾರು ರೈತರು ಮಂಗಳವಾರ ದೆಹಲಿ ಚಲೋ ಪ್ರತಿಭಟನೆಗೆ ಚಾಲನೆ ನೀಡಿದ್ದಾರೆ.

ದೆಹಲಿ ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ...?: ಎನ್ ಚಲುವರಾಯಸ್ವಾಮಿ

Feb 07 2024, 01:46 AM IST

ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಬೇಕಾದ ಅನುದಾನದಲ್ಲಿ ಅನ್ಯಾಯ ಮಾಡಿರುವ ಕಾರಣವನ್ನು ಮುಂದಿಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಈ ಪ್ರತಿಭಟನೆಗೆ ಬರಲು ಬಿಜೆಪಿ ಸಂಸದರಿಗೆ ತಾಕತ್ತಿದೆಯಾ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶ್ನಿಸಿದರು.

ದೆಹಲಿ ಗಣರಾಜ್ಯೋತ್ಸವ: ಪೆರೇಡಿನಲ್ಲಿ ಜಿಲ್ಲೆಯ ಲಿಖಿತ

Feb 05 2024, 01:46 AM IST
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಲಿಖಿತ ಎಚ್.ಜೆ. ಅವರು, ಜನವರಿ ೨೬ ರಂದು ದೆಹಲಿಯ ಕೆಂಪುಕೋಟೆ ಮೈದಾನದಲ್ಲಿ ಜರುಗಿದ ೭೫ನೇ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ, ಪ್ರಶಂಸೆಗೆ ಪಾತ್ರರಾಗಿದ್ದಾರೆ.

ದೆಹಲಿ ಅಬಕಾರಿ ಹಗರಣ: ಕೇಜ್ರಿಗೆ 5ನೇ ಸಲ ಇ.ಡಿ. ಸಮನ್ಸ್‌

Feb 01 2024, 02:00 AM IST
ಅಬಕಾರಿ ಹಗರಣದಲ್ಲಿ ಫೆ.2ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇಶನಾಲಯ ಐದನೇ ಬಾರಿಗೆ ಸಮನ್ಸ್‌ ನೀಡಿದೆ

SFA ಚಾಂಪಿಯನ್‌ಶಿಪ್‌: ದೆಹಲಿ ಪಬ್ಲಿಕ್‌ ಸ್ಕೂಲ್‌ಗೆ ಪ್ರಶಸ್ತಿ

Jan 26 2024, 01:46 AM IST
ಬೆಂಗಳೂರಿನ ಶಾಲಾ ಕ್ರೀಡಾಪಟುಗಳ ಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಿದ್ದ SFA ಚಾಂಪಿಯನ್‌ಶಿಪ್‌ ತೆರೆ ಬಿದ್ದಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved