• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಯಶಸ್ಸು ಮೋದಿಗೆ ಸಲ್ಲುತ್ತದ: ಬಾಳೆಮಂಡಿ ರಾಮದಾಸ್

Feb 09 2025, 01:15 AM IST
ರಾಷ್ಟçದ ರಾಜ್ಯಧಾನಿ ನವದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ವಿಜಯವನ್ನು ಸಾಧಿಸಿ ನವದೆಹಲಿಯ ಆಡಳಿತ ಚುಕ್ಕಾಣಿ ಭಾರತೀಯ ಜನತಾ ಪಕ್ಷದ ಪಾಲಾಗಿದ್ದು, ಈ ಗೆಲುವಿನ ಎಲ್ಲಾ ಯಶಸ್ಸನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಮಾಜಿ ಅಧ್ಯಕ್ಷ ಜೆ.ಪಿ.ನಡ್ಡಾರವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಮಂಡಿ ರಾಮದಾಸ್ ತಿಳಿಸಿದರು.

ದೆಹಲಿ ಮತದಾರ ಪ್ರಬುದ್ಧತೆ ತೋರಿದ್ದಾನೆ: ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್

Feb 09 2025, 01:15 AM IST
ಎಎಪಿ ಹೆಗಲ ಮೇಲೆ ಬಂದೂಕು ಇರಿಸಿ ಬಿಜೆಪಿಯತ್ತ ಗುರಿ ಮಾಡಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೂ ಸಹ ದೆಹಲಿಯ ಪ್ರಬುದ್ಧ ಮತದಾರ ಶೂನ್ಯ ಸುತ್ತಿಸಿದ್ದಾನೆ. ಈ ಫಲಿತಾಂಶ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಮತ್ತಿತರ ಪಕ್ಷಗಳಿಗೆ ಮರುಕಳಿಸಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಹೇಳಿದರು.

70 ಕ್ಷೇತ್ರಗಳ ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ : ಬಿಜೆಪಿಗೋ? ಆಮ್‌ಆದ್ಮಿಗೋ?

Feb 08 2025, 12:31 AM IST

 ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದೆ. ಇದರೊಂದಿಗೆ ದೇಶದ ಬಹುತೇಕ ರಾಜ್ಯಗಳಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿ ಮತ್ತು ಒಂದೊಂದೇ ರಾಜ್ಯಗಳಲ್ಲಿ ತನ್ನ ಹಿಡಿತ ಸಾಧಿಸಲು ಹಂಬಲಿಸುತ್ತಿರುವ ಆಡಳಿತಾರೂಢ ಆಮ್‌ ಆದ್ಮಿ ಪಕ್ಷದ ಜಿದ್ದಾಜಿದ್ದಿಗೆ ತೆರೆ ಬೀಳಲಿದೆ.

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಚುನಾವಣೆ : ಶೇ.60 ರಷ್ಟು ಮತ ಚಲಾವಣೆ - ಮುಂದಿನ ಚುಕ್ಕಾಣಿ ಯಾರಿಗೆ

Feb 06 2025, 12:18 AM IST

ದೆಹಲಿ ವಿಧಾನಸಭೆಯ 70 ಸ್ಥಾನಗಳಿಗೆ ಬುಧವಾರ ಶಾಂತಿಯುತ ಮತದಾನ ನಡೆದಿದ್ದು, ಶೇ.60 ರಷ್ಟು ಮತ ಚಲಾವಣೆಯಾಗಿದೆ. ಮತದಾನ ಪೂರ್ಣ ಶಾಂತಿಯುತವಾಗಿ ನಡೆದಿದ್ದು, ರಾಜ್ಯದ ಮುಂದಿನ ಚುಕ್ಕಾಣಿ ಯಾರಿಗೆ ನೀಡಬೇಕು ಎಂಬುದರ ಬಗ್ಗೆ ರಾಜಧಾನಿಯ ಮತದಾರರು ತಮ್ಮ ನಿರ್ಧಾರ 

ಬಹುನಿರೀಕ್ಷೆಯ ದೆಹಲಿ ವಿಧಾನಸಭಾ ಚುನಾವಣೆ - ಅಧಿಕಾರ ಯಾರಿಗೆ : ನಾಳೆ ಜನತೆಯ ನಿರ್ಧಾರ

Feb 04 2025, 12:31 AM IST
ಬಹುನಿರೀಕ್ಷೆಯ ದೆಹಲಿ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆಬಿದ್ದಿದ್ದು, ಫೆ.5ರ ಬುಧವಾರ ಮತದಾನ ನಡೆಯಲಿದೆ. ರಾಜ್ಯದಲ್ಲಿ 10 ವರ್ಷಗಳಿಂದ ಆಡಳಿತದ ಚುಕ್ಕಾಣಿ ಹಿಡಿದಿರುವ ಆಮ್‌ಆದ್ಮಿ ಪಕ್ಷ ಕೆಳಗಿಳಿಸಲು ಬಿಜೆಪಿ ಮತ್ತು ಕಾಂಗ್ರೆಸ್‌ ಭಾರೀ ಸೆಣಸಾಟ ನಡೆಸಿದೆ.

ಭಾರೀ ವಾಕ್ಸಮರಕ್ಕೆ ಸಾಕ್ಷಿಯಾಗಿದ್ದ ದೆಹಲಿ ಚುನಾವಣೆಯ ಬಹಿರಂಗಪ್ರಚಾರಕ್ಕೆ ಇಂದು ಸಂಜೆ ತೆರೆ

Feb 02 2025, 11:46 PM IST

 ಆಪ್‌, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಭಾರೀ ವಾಕ್ಸಮರಕ್ಕೆ ಸಾಕ್ಷಿಯಾಗಿದ್ದ, ಮೂರೂ ಪಕ್ಷಗಳಿಂದ ಭರ್ಜರಿ ಉಚಿತ ಕೊಡುಗೆಗಳ ಘೋಷಣೆಗಳು ಮೊಳಗಿದ ದೆಹಲಿ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಫೆ.3ರ ಸೋಮವಾರ ತೆರೆ ಬೀಳಲಿದೆ.

ದೆಹಲಿ ವಿಧಾನಸಭೆ ಚುನಾವಣೆ : ಯಮುನಾ ನದಿ 3 ವರ್ಷದಲ್ಲಿ ಸ್ವಚ್ಛ - ಬಿಜೆಪಿ ಪ್ರಣಾಳಿಕೆ

Jan 26 2025, 01:34 AM IST

ಇನ್ನೆರಡು ವಾರಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ದೆಹಲಿಯಲ್ಲಿ ಬಿಜೆಪಿ 3ನೇ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮತ್ತೆ ಕೆಲವು ಭರವಸೆಗಳನ್ನು ಘೋಷಿಸಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ 3 ವರ್ಷಗಳಲ್ಲಿ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು  ಇದರಲ್ಲಿ ಸೇರಿವೆ.

ದೆಹಲಿ ಗಣರಾಜ್ಯೋತ್ಸವ ಪಥ್ ಪರೇಡ್‌ಗೆ ಎಂ.ಡಿ.ಮನಿಷ ರಾಜ್‌ ಆಯ್ಕೆ

Jan 24 2025, 12:46 AM IST
ಮಂಡ್ಯ ತಾಲೂಕಿನ ಯಲಿಯೂರು ಸರ್ಕಲ್ ಬಳಿ ಇರುವ ಅನಿಕೇತ ಸ್ಕೂಲ್ ಆಫ್ ಎಜುಕೇಷನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಎಂ.ಡಿ.ಮನಿಷ ರಾಜ್ ನವದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಆರ್‌ಡಿಸಿ ಕರ್ತವ್ಯ ಪಥ್ ಪರೇಡ್‌ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್ ವಿರುದ್ಧ ₹100 ಕೋಟಿ ಮಾನನಷ್ಟ ದಾವೆ: ವರ್ಮಾ

Jan 23 2025, 12:45 AM IST
ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್ ವಿರುದ್ಧ, ಬಿಜೆಪಿ ನಾಯಕ ಪರ್ವೇಶ್‌ ವರ್ಮಾ ₹100 ಕೋಟಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಮಾನಹಾನಿ ನೋಟಿಸ್‌ ನೀಡಿದ್ದು 48 ತಾಸಿನಲ್ಲಿ ಕ್ಷಮೆ ಕೇಳಲು ಗಡುವು ವಿಧಿಸಿದ್ದಾರೆ.

ದೆಹಲಿ ಗಣರಾಜ್ಯೋತ್ಸವಕ್ಕೆ ಎಚ್.ಬಿ.ತೇಜಸ್ವಿನಿ ಆಯ್ಕೆ

Jan 18 2025, 12:46 AM IST
ತೇಜಸ್ವಿನಿ ಅವರನ್ನು ಪಿಇಟಿ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಸೇರಿದಂತೆ ಕಾರ್ಯದರ್ಶಿಗಳು, ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಹಾಗೂ ಕಾಲೇಜಿನ ಸಿಬ್ಬಂದಿ ಅಭಿನಂದಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved