ದೆಹಲಿ ಗಣರಾಜ್ಯೋತ್ಸವಕ್ಕೆ ಎಚ್.ಬಿ.ತೇಜಸ್ವಿನಿ ಆಯ್ಕೆ
Jan 18 2025, 12:46 AM ISTತೇಜಸ್ವಿನಿ ಅವರನ್ನು ಪಿಇಟಿ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಸೇರಿದಂತೆ ಕಾರ್ಯದರ್ಶಿಗಳು, ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಹಾಗೂ ಕಾಲೇಜಿನ ಸಿಬ್ಬಂದಿ ಅಭಿನಂದಿಸಿದ್ದಾರೆ.