• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ರೈತರ ಹೋರಾಟ ಬೆಂಬಲಿಸಿ ಪಂಜಿನ ಮೆರವಣಿಗೆ ಪ್ರತಿಭಟನೆ

Jan 01 2025, 12:00 AM IST
ಎಂಎಸ್ ಪಿ ಕಾನೂನು ಜಾರಿಗೆ ಒತ್ತಾಯಿಸಿ ಪಂಜಾಬ್- ಹರಿಯಾಣದ ಕನೂರಿ ಬಾರ್ಡರ್ ನಲ್ಲಿ ಕಳೆದ 34 ದಿನಗಳಿಂದ ನಿರಂತರ ಉಪವಾಸ ಸತ್ಯಾಗ್ರಹ

ಮಾವಿನಕಟ್ಟೆ ಶಾಲೆ ಮಕ್ಕಳಿಗೆ ದೆಹಲಿ ತೋರಿಸಿದ ಸಂಸದೆ

Dec 30 2024, 01:00 AM IST
ರಾಷ್ಟ್ರೀಯ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಚನ್ನಗಿರಿ ಕ್ಷೇತ್ರದ ಮಾವಿನಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್‌ ನಿಧನದಿಂದಾಗಿ ಸ್ಪರ್ಧೆ ರದ್ದಾಯಿತು. ಈ ಹಿನ್ನೆಲೆ ನಿರಾಶರಾಗಿದ್ದ ಮಕ್ಕಳಿಗೆ ದೆಹಲಿ ದರ್ಶನ ಭಾಗ್ಯ ಲಭ್ಯವಾಗಿದ್ದು, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ದೆಹಲಿ ಪ್ರವಾಸಕ್ಕೆ ಅವಕಾಶ ಮಾಡಿಕೊಟ್ಟು ಮಾತೃಹೃದಯ ಮೆರೆದಿದ್ದಾರೆ.

ದೆಹಲಿ ಆಮ್‌ ಆದ್ಮಿ ಪಕ್ಷ ಜಾರಿಗೊಳಿಸಲುದ್ದೇಶಿಸಿರುವ ಗೃಹಲಕ್ಷ್ಮೀ ಸ್ಕೀಂ ಬಗ್ಗೆ ತನಿಖೆಗೆ ಗವರ್ನರ್‌ ಆದೇಶ

Dec 29 2024, 01:19 AM IST

 ಕರ್ನಾಟಕದ ಗೃಹಲಕ್ಷ್ಮಿ ಮಾದರಿಯಲ್ಲೇ ದೆಹಲಿಯ ಆಮ್‌ ಆದ್ಮಿ ಪಕ್ಷ(ಆಪ್‌) ಜಾರಿಗೊಳಿಸಲುದ್ದೇಶಿಸಿರುವ ಮಹಿಳಾ ಸಮ್ಮಾನ್‌ ಯೋಜನೆ ಕುರಿತು ತನಿಖೆಗೆ ದೆಹಲಿಯ ಗವರ್ನರ್‌   ಆದೇಶಿಸಿದ್ದಾರೆ.

ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ

Dec 26 2024, 01:03 AM IST
ರೈತರಿಂದ ಆಯ್ಕೆಯಾದ ಜನಪ್ರತಿನಿಧಿ ಸರ್ಕಾರಕೆ ಈ ರೈತರ ನೋವು ಯಾಕೆ ಅರ್ಥವಾಗುತ್ತಿಲ್ಲ ಎಂಬುದೇ ಅನುಮಾನ ಮೂಡಿಸುತ್ತಿದೆ

ದೆಹಲಿ ಮದ್ಯ ಹಗರಣ : ಆಪ್‌ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ವಿಚಾರಣೆಗೆ ಗವರ್ನರ್‌ ಅನುಮತಿ

Dec 22 2024, 01:30 AM IST
ಮುಂದಿನ ವರ್ಷ ನಡೆಯಲಿರುವ ವಿಧಾನಸಬೆ ಚುನಾವಣೆಗೆ ದೆಹಲಿ ಸಜ್ಜಾಗುತ್ತಿರುವ ಹೊತ್ತಿನಲ್ಲೇ, ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಆಪ್‌ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಅನುಮತಿ ನೀಡಿದ್ದಾರೆ.

ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಪಾದಯಾತ್ರೆಗೆ 3ನೇ ಬಾರಿ ಶಂಭುಗಡಿಯಲ್ಲಿ ತಡೆ

Dec 15 2024, 02:04 AM IST
ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌-ಹರ್ಯಾಣದ 101 ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪಾದಯಾತ್ರೆಯನ್ನು ಶನಿವಾರ ಶಂಭು ಗಡಿಯಲ್ಲಿ ಮೂರನೇ ಬಾರಿ ತಡೆಹಿಡಿಯಲಾಯಿತು.

ದೆಹಲಿ ರೈತ ಹೋರಾಟದ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚಿಸಲು ಆಗ್ರಹ

Dec 14 2024, 12:49 AM IST
ಕೇಂದ್ರದಿಂದ ರಾಜ್ಯಕ್ಕೆ ಸತತವಾಗಿ ಅನ್ಯಾಯವಾಗುತಿದ್ದರೂ ನಮ್ಮ ಸಂಸದರು ಸುಮ್ಮನಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಪೌರತ್ವದ ಬಗ್ಗೆ ಸಲ್ಲಿಸಿರುವ ಅರ್ಜಿ : ಕೇಂದ್ರದ ನಿಲುವು ಕೇಳಿದ ದೆಹಲಿ ಹೈಕೋರ್ಟ್‌

Dec 07 2024, 12:34 AM IST
ರಾಜಕಾರಣಿ ಸುಬ್ರಮಣಿಯನ್ ಸ್ವಾಮಿ ಅವರು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಸಲ್ಲಿಸಿರುವ ಅರ್ಜಿಗೆ ಸಂಬಂಧಪಟ್ಟಂತೆ ನಿಲುವು ತಿಳಿಸುವಂತೆ ಕೇಂದ್ರ ಗೃಹ ಇಲಾಖೆಗೆ ದೆಹಲಿ ಹೈಕೋರ್ಟ್‌ ಸೂಚಿಸಿದೆ.

ರೇಣುಕಾಚಾರ್ಯ ಉಚ್ಚಾಟಿಸಲು ತಿಂಗಳೊಳಗೆ ದೆಹಲಿ ವರಿಷ್ಠರಿಗೆ ದೂರು : ಹೊನ್ನಾಳಿ ತಾಲೂಕು ಮುಖಂಡ ಶಾಂತರಾಜ ಪಾಟೀಲ್‌

Dec 07 2024, 12:31 AM IST

 ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟಿಸುವಂತೆ ಡಿ.31ರೊಳಗೆ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರಿಗೆ ದೂರು ನೀಡಿ, ಒತ್ತಾಯಿಸಲಿದ್ದೇವೆ ಎಂದು ಹೊನ್ನಾಳಿ ತಾಲೂಕು ಮುಖಂಡ ಶಾಂತರಾಜ ಪಾಟೀಲ್‌ ಹೇಳಿದ್ದಾರೆ.

ವೇದಾಂತ ದೆಹಲಿ ಹಾಪ್ ಮ್ಯಾರಾಥಾನ್‌ದಲ್ಲಿ ಐಗಳಿ ಗ್ರಾಮದ ಯುವಕರು ಭಾಗಿ

Dec 07 2024, 12:30 AM IST
ದಿಲ್ಲಿಯಲ್ಲಿ ನಡೆದ ದೇಶದ ಪ್ರತಿಷ್ಠಿತ ಮ್ಯಾರಾಥಾನ್‌ಗಳಲ್ಲಿ ಒಂದಾದ ವೇದಾಂತ ದೆಹಲಿ ಹಾಪ್ ಮ್ಯಾರಾಥಾನ್‌ದಲ್ಲಿ ಐಗಳಿ ಗ್ರಾಮದ ನಿರಂಜನ ಪಾಟೀಲ, ರುದ್ರಗೌಡ ಪಾಟೀಲ ಹಾಗೂ ರಾಜಶೇಖರ ಔರಸಂಗ ಕಾರ್ಯಕ್ರಮದಲ್ಲಿ ಓಟದ ಸ್ಪರ್ಧೆ ಭಾಗವಹಿಸಿ ಗ್ರಾಮದ ಕೀರ್ತಿ ಹೆಚ್ಚಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 16
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved