ಎಚ್.ಡಿ.ದೇವೇಗೌಡರ ಹುಟ್ಟುಹಬ್ಬ ಅರ್ಥಪೂರ್ಣ ಆಚರಣೆ
May 20 2024, 01:43 AM ISTಅಪ್ಪಾಜಿಯ ನಾಯಕತ್ವದಲ್ಲಿ ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಭದ್ರವಾಗಿದೆ, ಜಿಲ್ಲೆ ಹಾಗೂ ತಾಲೂಕಿನಲ್ಲಿಯೂ ಜೆಡಿಎಸ್ ಕಾರ್ಯಕರ್ತರು ಹೆಚ್ಚಾಗಿದ್ದು, ಈ ಬಾರಿ ಮೈತ್ರಿ ಅಭ್ಯರ್ಥಿಗೆ ಗೆಲುವು ಖಂಡಿತ ಸಿಗಲಿದೆ, ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷದ ಏಳಿಗೆಗೆ ಶ್ರಮಿಸುತ್ತೇವೆ.