• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ

May 19 2024, 01:51 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇಶ ಕಂಡ ಧೀಮಂತ ನಾಯಕರು, ರೈತ ಕುಟುಂಬದಲ್ಲಿ ಜನಿಸಿ ಹಲವು ಹೋರಾಟಗಳ ಮೂಲಕ ರಾಜಕೀಯವಾಗಿ ಬೆಳೆದು ಮುಖ್ಯಮಂತ್ರಿ, ಸಂಸದರಾಗಿ, ದೇಶದ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿದ ಮೊದಲ ಕನ್ನಡಿಗ.

ದೇವೇಗೌಡರ 92ನೇ ಹುಟ್ಟುಹಬ್ಬ: ಹಾಸನದಲ್ಲಿ ವಿಶೇಷ ಪೂಜೆ

May 19 2024, 01:51 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 92ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಹಾಸನದ ಶ್ರೀ ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಚ್ಯುತಿ ತರಲು ಯತ್ನ: ಜೆಡಿಎಸ್

May 13 2024, 12:01 AM IST
ಪ್ರಾದೇಶಿಕ ಪಕ್ಷ ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದನ್ನು ಸಹಿಸದ ಡಿ.ಕೆ. ಶಿವಕುಮಾರ್ ಜೆಡಿಎಸ್ ಅನ್ನು ಮುಗಿಸಲು ವ್ಯವಸ್ಥಿತವಾಗಿ ಇಂತಹ ನೀಚ ರಾಜಕಾರಣ ಮಾಡುತ್ತಿದ್ದಾರೆ.

ದೇವೇಗೌಡರ ಇಡೀ ಕುಟುಂಬ ರಾಜಕೀಯಕ್ಕೆ ರಾಜೀನಾಮೆ ನೀಡಲಿ

May 03 2024, 01:01 AM IST

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಎಂಬುವುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದೆ.  

ಎಚ್.ಡಿ. ದೇವೇಗೌಡರ ಕುಶಲೋಪರಿ ವಿಚಾರಿಸಿದ ಶಾಸಕ

Apr 28 2024, 01:22 AM IST
ಸಾಲಿಗ್ರಾಮದಿಂದ ಕೆ.ಆರ್.ಪೇಟೆ ಮಾರ್ಗವಾಗಿ ದೇವೇಗೌಡರು ಆಗಮಿಸುತ್ತಿರುವ ಸುದ್ದಿ ತಿಳಿದ ಜೆಡಿಎಸ್ ಮುಖಂಡರು, ಅಭಿಮಾನಿಗಳು ಪ್ರವಾಸಿ ಮಂದಿರ ವೃತ್ತದ ಬಳಿ ಸೇರಿದ್ದರು.

ದೇವೇಗೌಡರ ವೇದಿಕೆಗೆ ನುಗ್ಗಿದ್ದ ಕೈ ಕಾರ್ಯಕರ್ತೆಯರಿಗೆ ಸನ್ಮಾನ

Apr 22 2024, 02:02 AM IST

 ಹಲ್ಲೆಗೆ ಒಳಗಾಗಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಭಾಗದಿಂದ ಅಭಿನಂದಿಸಲಾಯಿತು.

ದೇವೇಗೌಡರ ಜಾತ್ಯತೀತತೆ ಎಲ್ಲಿ ಹೋಗಿದೆ?

Apr 19 2024, 01:04 AM IST
ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎಂದು ದೇವೇಗೌಡರು ಹಿಂದೆ ಹೇಳಿದ್ದರು. ಇದೀಗ ಇವರೇ ಹೋಗಿ ಮೈತ್ರಿ ಮಾಡಿಕೊಂಡಿದ್ದಾರೆ. ಅವರ ಜಾತ್ಯತೀತತೆ ಎಲ್ಲಿ ಹೋ

3 ಕ್ಷೇತ್ರಗಳಲ್ಲೂ ದೇವೇಗೌಡರ ಕುಟುಂಬದವರೇ ಸ್ಪರ್ಧೆ: ಶಾಸಕ ಉದಯ್‌

Apr 17 2024, 01:15 AM IST
ಹೋದ ಕಡೆಯಲ್ಲೆಲ್ಲ ನನ್ನ ಕರ್ಮ ಭೂಮಿ ಎನ್ನುತ್ತಾರೆ, ಸಾತನೂರು, ರಾಮನಗರ, ಮಧುಗಿರಿ, ಚಿಕ್ಕಬಳ್ಳಾಪುರ, ಚನ್ನಪಟ್ಟಣ ಮುಗಿಸಿ ಈಗ ಮಂಡ್ಯಕ್ಕೆ ಬಂದಿದ್ದಾರೆ. ಚುನಾವಣೆ ನಂತರ ಮತ್ತೆಲ್ಲಿಗೆ ಹೋಗುತ್ತಾರೋ ಗೊತ್ತಿಲ್ಲ. ಚುನಾವಣಾ ಸಮಯದಲ್ಲಿ ಸುಳ್ಳು ಭರವಸೆ ಕೊಡುತ್ತಾರೆ. ಇವರು ಜಿಲ್ಲೆಗೆ ಕೊಟ್ಟಿರುವ ಶಾಶ್ವತ ಕೊಡುಗೆ ಏನು.

ದೇವೇಗೌಡರ ಕೃಪೆಯಲ್ಲಿ ಬೆಳದವರಿಗೆ ಕಾಲ ಉತ್ತರ: ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

Apr 11 2024, 12:51 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕೃಪೆಯಿಂದ ಬೆಳದವರು ಎಲ್ಲವನ್ನು ಮರೆತು ಮನಬಂದಂತೆ ಮಾತನಾಡುತ್ತಿದ್ದು ಕಾಲವೇ ಅವರಿಗೆ ಉತ್ತರಿಸಲಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದರು. ಅರಸೀಕೆರೆಯಲ್ಲಿ ಮತಯಾಚನೆ ಮಾಡಿ ಮಾತನಾಡಿದರು.

ದೇವೇಗೌಡರ ವಿರುದ್ಧದ ರಾಜಣ್ಣ ಹೇಳಿಕೆಗೆ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಖಂಡನೆ

Apr 07 2024, 02:00 AM IST
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿರುವುದನ್ನು ಖಂಡಿಸುತ್ತೇನೆ ಎಂದು ಬೇಲೂರು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved