ದ್ರಾವಿಡ್, ಪಡುಕೋಣೆ ಮಾದರಿ ಅಕಾಡೆಮಿ ಸ್ಥಾಪಿಸುವ ಗುರಿ
May 03 2024, 01:00 AM ISTಅಂತರ ರಾಷ್ಟ್ರೀಯ ಕ್ರೀಡಾಪಟುಗಳಾದ ರಾಹುಲ್ ದ್ರಾವಿಡ್, ಪ್ರಕಾಶ ಪಡುಕೋಣೆ ಅಕಾಡೆಮಿ ಮಾದರಿಯಲ್ಲೇ ದಾವಣಗೆರೆಯಲ್ಲೂ ಅಕಾಡೆಮಿ ಸ್ಥಾಪಿಸುವ ಮೂಲಕ ಇಲ್ಲಿನ ಮಕ್ಕಳು, ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ಗುರಿ ಹಾಗೂ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಗೆ ಕಂಕಣ ತೊಟ್ಟಿದ್ದೇನೆ. ಕ್ಷೇತ್ರದ ಮತದಾರರು ಮತ ನೀಡುವ ಮೂಲಕ ಆಶೀರ್ವದಿಸಿ, ಸಂಸದನಾಗಲು ಅವಕಾಶ ಮಾಡಿಕೊಡಬೇಕು ಎಂದು ಲೋಕಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ಮಾಡಿದರು.