ನಟಿ ದಂಪತಿ ಮೇಲೆ ಹಲ್ಲೆ: ನ್ಯಾಯಕ್ಕಾಗಿ ಸಚಿವ ಜೋಶಿಗೆ ಮೊರೆ
Apr 25 2024, 01:05 AM ISTನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ. ಪೊಲೀಸರು ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿ, ಕೆಲ ವ್ಯಕ್ತಿಗಳನ್ನು ತೋರಿಸಿದ್ದಾರೆ. ಗಲಾಟೆ ಮಾಡಿದವರ ಮುಖಚಹರೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆ.