• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಟಿ ಜಯಮಾಲ ಸೇರಿ ನಾಲ್ವರಿಗೆ ಹೊಸವರ್ಷದ ಪ್ರಶಸ್ತಿ ಪ್ರದಾನ

Jan 23 2024, 01:47 AM IST
ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ ನ ನಿವೃತ್ತ ಅಧ್ಯಕ್ಷ ಡಾ.ಎಂ.ನರೇಂದ್ರ, ಸಿನೆಮಾನಟಿ, ನಿರ್ಮಾಪಕಿ ಡಾ. ಜಯಮಾಲಾ ರಾಮಚಂದ್ರ, ಮಣಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎಚ್. ಮಂಜುನಾಥ ಹಂದೆ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಡ್ಕತೋಡಿ ಸಂಜೀವ ರೈ ಹಾಗೂ ಹಿರಿಯ ಕೃಷಿಕ ಬೆಳ್ತಂಗಡಿಯ ಬಿ.ಕೆ. ದೇವ ರಾವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅನ್ನಪೂರ್ಣಿ ಚಿತ್ರದಲ್ಲಿ ರಾಮನ ಅವಹೇಳನ: ನಟಿ ನಯನತಾರಾ ಕ್ಷಮೆ

Jan 20 2024, 02:02 AM IST
ಶ್ರೀರಾಮನ ಚಿತ್ರವಿರುವ ನೋಟುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಭಾರತೀಯ ರಿಜರ್ವ್‌ ಬ್ಯಾಂಕ್‌ ಸ್ಪಷ್ಟಪಡಿಸಿದೆ. ಈ ನಡುವೆ ತೆಲುಗು ನಟ ಪ್ರಭಾಸ್‌ ರಾಮಮಂದಿರಕ್ಕೆ ಯಾವುದೇ ದೇಣಿಗೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಅನ್ನಪೂರ್ಣಿ ಚಿತ್ರದ ವಿವಾದಕ್ಕೆ ನಟೆ ನಯನತಾರಾ ಕ್ಷಮೆಯಾಚಿಸಿದ್ದಾರೆ.

ನಟಿ ರಶ್ಮಿಕಾ ಡೀಪ್‌ಫೇಕ್ ವಿಡಿಯೋ ಹರಿಬಿಟ್ಟ ನಾಲ್ವರ ವಿಚಾರಣೆ

Dec 21 2023, 01:15 AM IST
ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನಾಲ್ವರ ವಿಚಾರಣೆ ನಡೆಸಿದ್ದಾರೆ. ಜಾಲತಾಣಗಳಲ್ಲಿ ಮೊದಲಿಗೆ ವಿಡಿಯೋ ಅಪ್ಲೋಡ್‌ ಮಾಡಿದವರು ಇವರೇ ಎಂದು ಶಂಕಿಸಲಾಗಿದ್ದು, ಈ ಸಂಬಂಧ ವಿಚಾರಣೆ ನಡೆಸಲಾಗಿದೆ.

ಪತಿ ವಿಜಯ್‌ ರಾಥೋಡ್‌ ಜೊತೆ ಕುಪ್ಪಳ್ಳಿಗೆ ಭೇಟಿ ನೀಡಿದ ನಟಿ ಪೂಜಾ ಗಾಂಧಿ

Dec 07 2023, 01:15 AM IST
ಮಂತ್ರ ಮಾಂಗಲ್ಯ ಪದ್ಧತಿಯಂತೆ ಕುಪ್ಪಳ್ಳಿಯಲ್ಲಿ ಮದುವೆಯಾಗ ಬಯಸಿದ್ದ ಪೂಜಾ ಗಾಂಧಿ, ಅವರ ತಾಯಿ ಆರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿಯೇ ಮಂತ್ರಮಾಂಗಲ್ಯದಂತೆ ವಿವಾಹವಾಗಿದ್ದರು. ಈ ವಿವಾಹವನ್ನು ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ನೇತೃತ್ವದಲ್ಲಿ ಚಿತ್ರ ಸಾಹಿತಿ, ತಾಲೂಕಿನವರಾದ ಕವಿರಾಜ ಅವರು ನಡೆಸಿಕೊಟ್ಟಿದ್ದರು.

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ

Dec 04 2023, 01:30 AM IST
ದಾಬಸ್‌ಪೇಟೆ: ಹಿರಿಯ ನಟಿ ಲೀಲಾವತಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ಡಾ.ಎಂ.ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ನಟ ದರ್ಶನ್

Nov 27 2023, 01:15 AM IST
ದಾಬಸ್‌ಪೇಟೆ: ಚಲನಚಿತ್ರ ನಟ ದರ್ಶನ್ ಅವರು ಹಿರಿಯ ನಟಿ ಲೀಲಾವತಿ ಅವರು ನಿರ್ಮಿಸಿರುವ ಪಶು ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.

ಹಿರಿಯ ನಟಿ ಲೀಲಾವತಿ ತೋಟದಲ್ಲಿ ಚಿರತೆ

Nov 23 2023, 01:45 AM IST
: ಹಿರಿಯ ನಟಿ ಡಾ.ಲೀಲಾವತಿಯವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಸಿಸಿಟಿವಿಯಲ್ಲಿ ಚಿರತೆ ಓಡಾಟ ಸೆರೆಯಾಗಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿರುವ ತೋಟದ ಗೇಟ್ ಬಳಿ ನ.21ರಂದು ರಾತ್ರಿ ಸುಮಾರು 10.30ರ ವೇಳೆಯಲ್ಲಿ ಸುಮಾರು ಐದೂವರೆ ಅಡಿ ಉದ್ದವಿರುವ ಚಿರತೆ ಕಾಣಿಸಿಕೊಂಡಿದೆ. ಮರುದಿನ ಬೆಳ್ಳಗೆ 10 ಗಂಟೆಯಲ್ಲಿ ನಟ ವಿನೋದ್ ರಾಜ್ ಅವರು ಸಿಸಿ ಕ್ಯಾಮರಾ ಪರಿಶೀಲಿಸಿದ ವೇಳೆ ಚಿರತೆ ಸಂಚಾರ ಕಾಣಿಸಿಕೊಂಡಿದೆ. ಗೇಟ್ ಮುಂದೆ ಚಿರತೆ ಓಡಾಡಿದ್ದು ಅಕ್ಕಪಕ್ಕದ ಗ್ರಾಮಸ್ಥರು ಹಾಗೂ ತೋಟದಲ್ಲಿ ಕೆಲಸ ಮಾಡುವವರು ಆತಂಕ ವ್ಯಕ್ತಪಡಿಸಿದ್ದಾರೆ.

ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಅರ್ಜುನ್ ಸರ್ಜಾ

Nov 19 2023, 01:30 AM IST
ದಾಬಸ್‌ಪೇಟೆ: ನಟ ಅರ್ಜುನ್ ಸರ್ಜಾ ನೆಲಮಂಗಲದ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಕನ್ನಡ ಸಿನಿಮಾರಂಗದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದರು.

ನಟಿ ಲೀಲಾವತಿ ಮನೆಗೆ ಅರ್ಜುನ್‌ ಸರ್ಜಾ ಭೇಟಿ

Nov 19 2023, 01:30 AM IST
ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ ಅವರ ನೆಲಮಂಗಲದ ಮನೆಗೆ ಖ್ಯಾತ ಬಹುಭಾಷಾ ನಟ ಅರ್ಜುನ್‌ ಸರ್ಜಾ ಶನಿವಾರ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.

ರಶ್ಮಿಕಾ ಬಳಿಕ ನಟಿ ಕತ್ರಿನಾ ಕೈಫ್‌ ಡೀಪ್‌ಫೇಕ್‌ ಫೋಟೊ ವೈರಲ್‌

Nov 08 2023, 01:03 AM IST
ಕೃತಕ ಬುದ್ಧಿಮತ್ತೆ ಬಳಸಿ ತಿರುಚಲಾಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್‌ ಆಗಿರುವ ಬೆನ್ನಲ್ಲೇ ಬಾಲಿವುಡ್‌ ನಟಿ ಕತ್ರಿನಾ ಕೈಫ್ ಅವರ ತಿರುಚಿದ ಡೀಪ್‌ಫೇಕ್‌ ಫೋಟೊವೊಂದು ವೈರಲ್‌ ಆಗಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved