ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೊರಗಜ್ಜ ಕ್ಷೇತ್ರಕ್ಕೆ ನಟಿ ರಚಿತಾರಾಮ್ ಭೇಟಿ
Nov 04 2023, 12:47 AM IST
ಬೆಂಜನ ಪದವು ಕೊರಗ ತನಿಯ ಕ್ಷೇತ್ರಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟಿ ರಚಿತಾ ರಾಮ್ ಅವರು, ಶುಕ್ರವಾರ ಕ್ಷೇತ್ರಕ್ಕೆ ಬಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
8 ತಿಂಗಳ ತುಂಬು ಗರ್ಭಿಣಿ,ಮಲಯಾಳಿ ನಟಿ ಪ್ರಿಯಾ ಹೃದಯಾಘಾತದಿಂದ ಸಾವು
Nov 02 2023, 01:00 AM IST
8 ತಿಂಗಳ ಗರ್ಭಿಣಿಯಾಗಿದ್ದ ಕಿರುತೆರೆ ನಟಿ ಡಾ। ಪ್ರಿಯಾ (35) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಲಯಾಳಂ ನಟಿ ರೆಂಜೂಷಾ ಮೆನನ್ ನಿಗೂಢ ಸಾವು
Oct 31 2023, 01:15 AM IST
ಮಲಯಾಳಂನಲ್ಲಿ ಹಲವಾರು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ನಟಿಸಿದ್ದ ನಟಿ ರೆಂಜೂಷಾ ಮೆನನ್ (35) ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಅಲ್ಲು ಅರ್ಜುನ್, ಅಲಿಯಾ, ಕೃತಿ ಅತ್ಯುತ್ತಮ ನಟ, ನಟಿ
Oct 18 2023, 01:01 AM IST
ನವದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2021 ಪುರಸ್ಕೃತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಇಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು
ತನ್ನ ಅವಹೇಳನಗೈದ ಯೂಟ್ಯೂಬರ್‌ಗೆ ನಟಿ ಸೋನಂ ನೋಟಿಸ್
Oct 15 2023, 12:45 AM IST
ತಮ್ಮ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪ ಹೊರಿಸಿ ಯೂಟ್ಯೂಬರ್ ಒಬ್ಬನಿಗೆ ನಟಿ ಸೋನಂ ಕಪೂರ್ ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.
ಪ್ಯಾಲೆಸ್ತಿನ್‌ಗೆ ಬೆಂಬಲ ನೀಡಿದ್ದಕ್ಕೆ ನೀಲಿ ಚಿತ್ರ ನಟಿ ಮಿಯಾ ಖಲೀಫಾಗೆ ಕೊಕ್
Oct 11 2023, 12:45 AM IST
ಇಸ್ರೇಲ್- ಪ್ಯಾಲೆಸ್ತಿನ್ ಸಂಘರ್ಷದ ಕುರಿತು ಬಹಿರಂಗವಾಗಿಯೇ ಪ್ಯಾಲೆಸ್ತಿನ್‌ಗೆ ಬೆಂಬಲ ಸೂಚಿಸಿದ್ದ ನೀಲಿ ಚಿತ್ರ ನಟಿ ಮಿಯಾ ಖಲೀಫಾ ಅವರ ಜತೆ ಕೆನಡಾದ ಟೀವಿ ಹಾಗೂ ರೇಡಿಯೋ ಹೋಸ್ಟ್ ಸಂಸ್ಥೆಯಾಗಿರುವ ‘ಟಾಡ್ ಶಾಪಿರೋ’ ತನ್ನ ಒಪ್ಪಂದವನ್ನು ಮುರಿದುಕೊಂಡಿದೆ.
< previous
1
...
10
11
12
13
14
15
16
17
18
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ