ಸಿನಿಮಾ ರಂಗ ಇಂದು ಪ್ರಗತಿಯತ್ತ ಸಾಗುತ್ತಿದೆ: ನಟಿ ಉಮಾಶ್ರೀ ಅಭಿಮತ
Oct 05 2024, 01:34 AM ISTಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಮಹಾನಗರ ಪಾಲಿಕೆ, ವಾರ್ತಾಇಲಾಖೆ ಬೆಳ್ಳಿ ಮಂಡಲ, ಚಿತ್ರ ಸಮಾಜ ಆಶ್ರಯದಲ್ಲಿ ಏರ್ಪಡಿಸಿದ್ದ ದಸರಾ ಚಲನ ಚಿತ್ರೋತ್ಸವವನ್ನು ವಿಧಾನಪರಿಷತ್ ಸದಸ್ಯೆ, ನಟಿ ಉಮಾಶ್ರೀ ಚಾಲನೆ ನೀಡಿದರು.