ಭಜರಂಗಿ ಸಿನಿಮಾ ನಟಿ, ''''''''ಕೈ'''''''' ನಾಯಕಿ ವಿದ್ಯಾ ಕೊಲೆ
May 22 2024, 12:58 AM ISTಮೈಸೂರು ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಮಹಿಳಾ ಕಾಂಗ್ರೆಸ್ ನಾಯಕಿ ವಿದ್ಯಾ (32) ಅವರನ್ನು ಆಕೆಯ ಪತಿಯೇ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಟಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ತುರಗನೂರು ಗ್ರಾಮದಲ್ಲಿ ಸೋಮವಾರ ತಡರಾತ್ರಿ ಜರುಗಿದೆ.