• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶುದ್ಧೀಕರಿಸದೇ ನದಿ ನೀರು ನೇರ ನೀರು ಪೂರೈಕೆ!

Sep 21 2024, 01:58 AM IST
ಅಥಣಿಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕಾದ ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆ ಅಥಣಿ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಘಟಕಗಳಿಂದ ಸುಮಾರು 60 ಗ್ರಾಮಗಳಿಗೆ ನೀರು ಶುದ್ಧೀಕರಿಸದೇ ನೇರವಾಗಿ ಹಾಗೇ ಪೂರೈಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ನದಿ ನೀರು ಮೂಲ ಸಂರಕ್ಷಣೆ ಆದ್ಯ ಕರ್ತವ್ಯ: ಡಾ.ಜಮೀರ್‌ ಅಹ್ಮದ್‌

Sep 20 2024, 01:45 AM IST
ಕುಶಾಲನಗರದಲ್ಲಿ ಕಾವೇರಿ ಮಹಾ ಆರತಿ ಬಳಗದ ಆಶಯದಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ 163ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು.

ನಗರಗಳೇ ನದಿ ಮಾಲಿನ್ಯದ ಫ್ಯಾಕ್ಟರಿಗಳಾಗುತ್ತಿವೆ: ಅನಂತ ಹೆಗಡೆ ಅಶೀಸರ

Sep 15 2024, 01:53 AM IST
ಶಿವಮೊಗ್ಗದ ಇಲ್ಲಿನ ಸರ್ಜಿ ಮಕ್ಕಳ ಆಸ್ಪತ್ರೆ ಎದುರು ಹೊಯ್ಸಳ ಫೌಂಡೇಶನ್ ಆವರಣದಲ್ಲಿ ನಿರ್ಮಲ ತುಂಗಾಭದ್ರಾ ಅಭಿಯಾನ, ಕರ್ನಾಟಕದ ಸಂಪರ್ಕ ಕಚೇರಿಗೆ ವೃಕ್ಷ ಲಕ್ಷ ಆಂದೋಲನದ ರಾಜ್ಯ ಸಂಚಾಲಕ ಅನಂತ ಹೆಗಡೆ ಅಶೀಸರ ಚಾಲನೆ ನೀಡಿದರು.

ಬೆಂಗಳೂರಿಗೆ ಶರಾವತಿ ನದಿ ನೀರು ಒಯ್ಯುವ ನಿರ್ಧಾರದ ಪುನರ್ ಪರಿಶೀಲನೆ ಅಗತ್ಯ : ಸಂಸದ ಬಿ.ವೈ.ರಾಘವೇಂದ್ರ

Sep 11 2024, 01:16 AM IST
ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವುದು ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಬೇಡ್ತಿ-ವರದಾ ನದಿ ಜೋಡಣೆಗೆ ಪ್ರಯತ್ನ

Sep 05 2024, 12:40 AM IST
ವರದಾ ನದಿ ಅಕ್ಟೋಬರ್‌-ನವೆಂಬರ್‌ ಹೊತ್ತಿಗೆ ಬಹುತೇಕ ನೀರು ಹರಿಯುವುದು ನಿಲ್ಲುತ್ತದೆ. ಇಲ್ಲಿ ಅನೇಕ ಏತ ನೀರಾವರಿ ಯೋಜನೆಗಳು ಈ ವರದಾ ನದಿಯ ನೀರನ್ನೇ ಅವಲಂಬಿಸಿವೆ. ಹೀಗಾಗಿ ಬೇಸಿಗೆಯಲ್ಲಿಯೂ ರೈತರ ಕೃಷಿ ಭೂಮಿಗೆ ನೀರು ಸಿಗಲು ಬೇಡ್ತಿ-ವರದಾ ನದಿ ಜೋಡಣೆಯಾದರೆ ಅತ್ಯುತ್ತಮ.

ಕೆರೆಗೆ ನದಿ ನೀರು ಹರಿಸುವ ಯೋಜನೆ ಸಮೀಕ್ಷೆ ಪೂರ್ಣಗೊಳಿಸಿ : ಮಾಜಿ ಸಂಸದ ಜಿ.ಎಸ್. ಬಸವರಾಜು

Sep 04 2024, 02:11 AM IST
ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು, ಬಯಲು ಪ್ರದೇಶಗಳಿಗೆ ಹರಿಸಬಹುದು ಎಂಬುದನ್ನು ಮೊಟ್ಟ ಮೊದಲು ಪರಿಚಯಿಸಿದ್ದಾರೆ.

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ

Aug 29 2024, 12:56 AM IST
ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮತ್ತೆ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ

Aug 28 2024, 12:49 AM IST
ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಬ್ಬರ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ಮತ್ತೆ ಉಕ್ಕಿ ಹರಿಯುತ್ತಿದೆ.ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಗಳ ಒಳ ಹರಿವು ಹೆಚ್ಚಾಗಿದ್ದು, ಚಿಕ್ಕೋಡಿ ಉಪವಿಭಾಗದ ಕೃಷ್ಣಾ ನದಿಯ ಕೆಳಹಂತದ ಆರು ಸೇತುವೆ ಜಲಾವೃತಗೊಂಡಿವೆ. ಕಳೆದ 20 ದಿನಗಳ ಹಿಂದೆಯಷ್ಟೇ ನಿರಂತರ ಮಳೆಯಿಂದ ಉಂಟಾಗಿದ್ದ ಕೃಷ್ಣಾ ನದಿ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದ್ದಲ್ಲದೆ ಸಾವಿರಾರು ಜನ ನಿರಾಶ್ರಿತರ ಶಿಬಿರ ಸೇರಿದ್ದರು.

ನದಿ ಪಾತ್ರದಲ್ಲೇ ರೆಸಾರ್ಟ್ ನಿರ್ಮಾಣಕ್ಕೆ ಪ್ರಯತ್ನ: ಗ್ರಾಮಸ್ಥರಿಂದ ಆಕ್ಷೇಪ

Aug 27 2024, 01:42 AM IST
ನದಿ ಪಾತ್ರದಲ್ಲಿ ರೆಸಾರ್ಟ್‌ ನಿರ್ಮಾಣ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಲಾಯಿತು.

ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದಕ್ಕೆ ಬಿಡುವುದಿಲ್ಲ: ಹರತಾಳು ಹಾಲಪ್ಪ

Aug 27 2024, 01:36 AM IST
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ವಿರೋಧಿಸಿ ಹೋರಾಟಕ್ಕೆ ರೂಪುರೇಷೆ ಸಿದ್ಧಪಡಿಸುತ್ತೇವೆ. ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಿದ್ಧ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 27
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved